ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್
ಸಮಗ್ರ ನ್ಯೂಸ್: ಕನ್ನಡ ಬಿಗ್ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಹಾಗೂ ಯುವಕರ ಗಲಾಟೆ ಪ್ರಕರಣದಲ್ಲಿ ಜಗದೀಶ್ ಅವರು ಅರೆಸ್ಟ್ ಆಗಿದ್ದಾರೆ. ಕೋಡಿಗೆಹಳ್ಳಿ ಪೊಲೀಸರು ವಕೀಲ ಜಗದೀಶ್ ಅವರನ್ನು ಬಂಧಿಸಿದ್ದಾರೆ. ವಕೀಲ ಜಗದೀಶ್ ಹಾಗೂ ಅವರ ಗನ್ ಮ್ಯಾನ್ ಅರೆಸ್ಟ್ ಆಗಿದ್ದಾರೆ. ಅಣ್ಣಮ್ಮ ಕೂರಿಸೋ ವಿಚಾರಕ್ಕೆ ಗಲಾಟೆ ನಡೆದಿತ್ತು.ಈ ವೇಳೆ ಜಗದೀಶ್ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆ ನಂತರ ಸಾಕಷ್ಟು ಗದ್ದಲ ಉಂಟಾಗಿತ್ತು. ಸದ್ಯ ಕೊಡಿಗೇಹಳ್ಳಿ ಪೊಲೀಸರು ಜಗದೀಶ್ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಕೊಡಿಗೇಹಳ್ಳಿ
ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್ Read More »










