ಲೋಕಸಭೆಯಲ್ಲಿ ಸಂಸದರಾಗಿ ಪ್ರಿಯಾಂಕಾ ಗಾಂಧಿ/ ಇಂದು ಪ್ರಮಾಣ ವಚನ ಸ್ವೀಕಾರ
ಸಮಗ್ರ ನ್ಯೂಸ್: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ 4,10,931 ಮತಗಳ ಅಂತರದಿಂದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)ದ ಸತ್ಯನ್ ಮೊಕೇರಿ ಅವರನ್ನು ಪ್ರಿಯಾಂಕಾ ಗಾಂಧಿ ಸೋಲಿಸಿದ್ದಾರೆ. ಕಾಂಗ್ರೆಸ್ ನಾಯಕ ರವೀಂದ್ರ ವಸಂತರಾವ್ ಚವಾಣ್ ಕೂಡ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಂದೇಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ರವೀಂದ್ರ ವಸಂತರಾವ್ ಚವಾಣ್ 5,86,788 ಮತಗಳನ್ನು ಪಡೆದು ಗೆಲುವು […]
ಲೋಕಸಭೆಯಲ್ಲಿ ಸಂಸದರಾಗಿ ಪ್ರಿಯಾಂಕಾ ಗಾಂಧಿ/ ಇಂದು ಪ್ರಮಾಣ ವಚನ ಸ್ವೀಕಾರ Read More »