ಕುಕ್ಕೆಸುಬ್ರಹ್ಮಣ್ಯ: ಚಂಪಾಷಷ್ಟಿ ಹಿನ್ನೆಲೆ| ಎರಡು ದಿನ ಮದ್ಯ ಮಾರಾಟ ಬಂದ್ ಮಾಡಿ ದ.ಕ ಡಿಸಿ ಆದೇಶ
ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಹಿನ್ನೆಲೆಯಲ್ಲಿ ಡಿ. 6 ಮತ್ತು 7 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಮಹೋತ್ಸವವು ನಡೆಯುತ್ತಿದ್ದು, ಡಿಸೆಂಬರ್ 6ರಂದು ಪಂಚಮಿ ರಥೋತ್ಸವ ಹಾಗೂ ಡಿಸೆಂಬರ್ 7ರಂದು ಚಂಪಾಷಷ್ಠಿ ಮಹಾರಥೋತ್ಸವವು ನಡೆಯಲಿದೆ. ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ […]
ಕುಕ್ಕೆಸುಬ್ರಹ್ಮಣ್ಯ: ಚಂಪಾಷಷ್ಟಿ ಹಿನ್ನೆಲೆ| ಎರಡು ದಿನ ಮದ್ಯ ಮಾರಾಟ ಬಂದ್ ಮಾಡಿ ದ.ಕ ಡಿಸಿ ಆದೇಶ Read More »










