ನಿಂಬೆ ರಸ, ಅರಿಶಿನದಿಂದ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ಬಿಗ್ ಶಾಕ್! 850 ಕೋಟಿ ರೂ. ನೋಟಿಸ್
ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರಿಗೆ ಬಿಗ್ ಶಾಕ್ ಎದುರಾಗಿದೆ. ಯಾವುದೇ ಅಲೋಪತಿ ಔಷಧಗಳಿಲ್ಲದೆ 4ನೇ ಹಂತದ ಕ್ಯಾನ್ಸರ್‌ನಿಂದ ತಮ್ಮ ಪತ್ನಿ ಅದ್ಭುತವಾಗಿ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ ಬೆನ್ನಲ್ಲೇ ಅವರ ವಿರುದ್ಧ ಛತ್ತೀಸ್‌ಗಢ ಸಿವಿಲ್ ಸೊಸೈಟಿ ಆಕ್ರೋಶ ವ್ಯಕ್ತಪಡಿಸಿದೆ. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ದಾಖಲೆಗಳನ್ನು ವಾರದೊಳಗೆ ಸಲ್ಲಿಸುವಂತೆ ಸಿಧು ಅವರ ಪತ್ನಿ ನವಜೋತ್ ಕೌರ್‌ಗೆ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ. ಇಲ್ಲವಾದಲ್ಲಿ 850 […]










