ದಕ್ಷಿಣ ಕನ್ನಡದಲ್ಲಿ ಸುರಿದ ಭಾರೀ ಮಳೆ| ಕೆದಿಲದಲ್ಲಿ ಸಿಡಿಲಿಗೆ ಬಾಲಕ ಬಲಿ
ಸಮಗ್ರ ನ್ಯೂಸ್: ಭಾನುವಾರ (ನ.17) ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಸಿಡಿಲು ಮಿಂಚಿನೊಂದಿಗೆ ಭಾರಿ ಮಳೆಯಾಗಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಪುತ್ತೂರು, ಕಡಬ, ಬಂಟ್ವಾಳ ಹಾಗೂ ಮಂಗಳೂರಿನ ಕೆಲವೆಡೆ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿಯೂ ಸಂಜೆ ವೇಳೆ ವರುಣನ ಅಬ್ಬರವಾಗಿದೆ. ಈ ನಡುವೆ ಬಂಟ್ವಾಳ ತಾಲೂಕಿನ ಕೆದಿಲದಲ್ಲಿ ಸಿಡಿಲಾಘಾತಕ್ಕೆ ಕುಸಿದು ಬಿದ್ದು ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಸಮೀಪ ಮುರಿಯಾಜೆ ಮನೆಯ ಚಂದ್ರಹಾಸ […]
ದಕ್ಷಿಣ ಕನ್ನಡದಲ್ಲಿ ಸುರಿದ ಭಾರೀ ಮಳೆ| ಕೆದಿಲದಲ್ಲಿ ಸಿಡಿಲಿಗೆ ಬಾಲಕ ಬಲಿ Read More »










