ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ| ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಸಮಗ್ರ ನ್ಯೂಸ್: ರಾಜ್ಯದ ಜನತೆಗೆ ಬಿಸಿಲಿನ ತಾಪದಿಂದ ಕೊನೆಗೂ ಮುಕ್ತಿ ಸಿಗುವ ಕಾಲ ಹತ್ತಿರದಲ್ಲಿದೆ. ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿರುವ ಇಂದಿನ ‘ಕರ್ನಾಟಕ ಹವಾಮಾನ ವರದಿ’ (ಮೇ 15 ) ಪ್ರಕಾರ, ರಾಜ್ಯದಾದ್ಯಂತ ಭಾರಿ ಮಳೆಯಾಗುವ ಇದ್ದು, ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. […]
ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ| ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ Read More »










