ಭಾರೀ ಮಳೆ ಹಿನ್ನೆಲೆ| ನಾಳೆ (ಡಿ.3) ದ.ಕ ಜಿಲ್ಲೆಯ ಅಂಗನವಾಡಿ, ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ
ಸಮಗ್ರ ನ್ಯೂಸ್: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ. ಭಾರೀ ಮಳೆಯಾಗುವ
ಭಾರೀ ಮಳೆ ಹಿನ್ನೆಲೆ| ನಾಳೆ (ಡಿ.3) ದ.ಕ ಜಿಲ್ಲೆಯ ಅಂಗನವಾಡಿ, ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ Read More »










