ಚಿನ್ನ ಧಾರಣೆಯಲ್ಲಿ ದಿಢೀರ್ ಏರಿಕೆ| ಇಂದಿನ ದರ ಎಷ್ಟು?
ಸಮಗ್ರ ನ್ಯೂಸ್: ದೇಶದ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರ ಏರಿಕೆಯಾಗಿದ್ದರೆ, ಬೆಳ್ಳಿ ಧಾರಣೆಯು ಸ್ಥಿರವಾಗಿದೆ. 10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹1,400 ಏರಿಕೆಯಾಗಿದ್ದು, ₹79,300 ಆಗಿದೆ. ಸ್ಟ್ಯಾಂಡರ್ಡ್ ಚಿನ್ನದ (ಶೇ 99.5 ಶುದ್ಧತೆ) ದರವು 10 ಗ್ರಾಂಗೆ ಇಷ್ಟೇ ಪ್ರಮಾಣದಲ್ಲಿ ಹೆಚ್ಚಳವಾಗಿ, ₹78,900 ಆಗಿದೆ. ಬೆಳ್ಳಿ ಬೆಲೆಯು ಕೆ.ಜಿಗೆ ₹93 ಸಾವಿರ ಇದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ. ಆಭರಣ ತಯಾರಕರು ಮತ್ತು ಖರೀದಿದಾರರಿಂದ ಹೆಚ್ಚಿದ […]
ಚಿನ್ನ ಧಾರಣೆಯಲ್ಲಿ ದಿಢೀರ್ ಏರಿಕೆ| ಇಂದಿನ ದರ ಎಷ್ಟು? Read More »