ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು| ವಿವಾದಾತ್ಮಕ ಭಾಷಣ ಮಾಡಿದ ಉದಯನಿಧಿ ಸ್ಟಾಲಿನ್
ಸಮಗ್ರ ನ್ಯೂಸ್: ತಮಿಳುನಾಡಿನ ಹಿಂದಿನ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಉದಯನಿಧಿ ಸ್ಟಾಲಿನ್ ಹೊಸ ಸರ್ಕಾರದಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನ ಅಲಂಕರಿಸಿದ್ದಾರೆ. ಮೊದಲ ವಿಧಾನಸಭೆ ಅಧಿವೇಶನದಲ್ಲಿ ನಿನ್ನೆ(ಮೇ 12) ಶಾಸಕರಾಗಿ ಅವರು ಪ್ರಮಾಣವಚನ ಸ್ವೀಕರಸಿದ್ದರು. ಸದನದಲ್ಲಿ ಎರಡನೇ ದಿನ ವಿರೋಧ ಪಕ್ಷದ ನಾಯಕನಾಗಿ ಭಾಷಣ ಮಾಡಿದ್ದಾರೆ. ಉದಯನಿಧಿ ಸ್ಟಾಲಿನ್ ತಮ್ಮ ಭಾಷಣದ ಕೊನೆಯಲ್ಲಿ ಆಡಿದ ಮಾತು ಈಗ ಮತ್ತೆ ವಿವಾದ ಹುಟ್ಟಾಕ್ಕಿದೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಅವರು ಹೇಳಿರುವುದು ಬಹಳ ವೈರಲ್ ಆಗ್ತಿದೆ. 3 ವರ್ಷಗಳ […]
ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು| ವಿವಾದಾತ್ಮಕ ಭಾಷಣ ಮಾಡಿದ ಉದಯನಿಧಿ ಸ್ಟಾಲಿನ್ Read More »










