ತಿರುಪತಿ ಲಡ್ಡು ವಿವಾದ/ ಇಂದಿನಿಂದ ತಿರುಪತಿ ದೇವಾಲಯದ ಪವಿತ್ರೋತ್ಸವ
ಸಮಗ್ರ ನ್ಯೂಸ್: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮಿಶ್ರಣ ವಿವಾದಕ್ಕೆ ಸಂಬಂಧಿಸಿದಂತೆ ಇಂದಿನಿಂದ ನಾಲ್ಕು ದಿನ ತಿರುಪತಿ ದೇವಾಲಯದ ಪವಿತ್ರೋತ್ಸವ ನಡೆಯುತ್ತಿದೆ. ಇಂದಿನಿಂದ ಸೋಮವಾರದವರೆಗೆ, ಪ್ರತಿ ದಿನ ಸಂಜೆ 6:30 ರ ಹೊತ್ತಿಗೆ ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ದೇವಾಲಯದಲ್ಲಿ ಶುದ್ಧಿಕಾರ್ಯ ನಡೆಯಲಿದೆ. ಮೊದಲ ದಿನ ಆಚಾರ್ಯವರನಮ್, ಎರಡನೇ ದಿನ ಹೋಮ, ಮೂರನೇ ದಿನ ಪವಿತ್ರ ಸಮರ್ಪಣ ಮತ್ತು ನಾಲ್ಕನೇ ದಿನ ಪವಿತ್ರೋತ್ಸವ ನಡೆಸಲಾಗುವುದು. ಈ ಕಾರ್ಯಕ್ರಮಗಳಿಗೆ ತಿರುಪತಿಯಿಂದ 10 ಅರ್ಚಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅರ್ಚಕರು ಮೂರು ದಿನದ […]
ತಿರುಪತಿ ಲಡ್ಡು ವಿವಾದ/ ಇಂದಿನಿಂದ ತಿರುಪತಿ ದೇವಾಲಯದ ಪವಿತ್ರೋತ್ಸವ Read More »










