ರಾಜ್ಯ

ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಆಯ್ಕೆಭಾರತಕ್ಕೆ ಭರ್ಜರಿ ಗೆಲುವು.

ಸಮಗ್ರ ನ್ಯೂಸ್: ವಿಶ್ವ ವೇದಿಕೆಯಲ್ಲಿ ಬ್ರಿಟನ್‌ನ ಸೋಲು,ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿದ್ದಾರೆ. ಭಾರತದ ನ್ಯಾಯಮೂರ್ತಿ ದಲ್ವೀರ್ ಸಿಂಗ್ ಅವರು 193 ಮತಗಳಲ್ಲಿ 183 ಮತಗಳನ್ನು ಪಡೆದರು (ಪ್ರತಿ ದೇಶದಿಂದ ಒಬ್ಬರು ಪ್ರತಿನಿಧಿಸುತ್ತಾರೆ) ಮತ್ತು ಬ್ರಿಟನ್‌ನ ನ್ಯಾಯಮೂರ್ತಿ ಕ್ರಿಸ್ಟೋಫರ್ ಗ್ರೀನ್‌ವುಡ್ ಅವರನ್ನು ಸೋಲಿಸಿದರು. ಅವರು ಬ್ರಿಟನ್‌ನ ಈ ಹುದ್ದೆಯ ಮೇಲಿನ 71 ವರ್ಷಗಳ ಏಕಸ್ವಾಮ್ಯವನ್ನು ಮುರಿದರು. 11 ಸುತ್ತಿನ ಮತದಾನದಲ್ಲಿ, ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅವರು ಸಾಮಾನ್ಯ ಸಭೆಯಲ್ಲಿ 193 ಮತಗಳಲ್ಲಿ 183 […]

ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಆಯ್ಕೆಭಾರತಕ್ಕೆ ಭರ್ಜರಿ ಗೆಲುವು. Read More »

ಬಿಗ್ ಬಾಸ್ ಮನೆಯಲ್ಲಿ ಅವಘಡ| ತ್ರಿ ವಿಕ್ರಂ, ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಟಾಸ್ಕ್​ ವೇಳೆ ಅವಘಡ ಸಂಭವಿಸಿದೆ. ಈ ವೇಳೆ ತ್ರಿವಿಕ್ರಂಗೆ ಗಾಯ ಆಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಅವರು ಆಸ್ಪತ್ರೆಗೆ ಸೇರಿದ್ದಾರೆ ಎಂದು ವರದಿ ಆಗಿದೆ. ಟಾಸ್ಕ್ ವೇಳೆ ಆದ ಅವಘಡದಿಂದ ಇಡೀ ಬಿಗ್ ಬಾಸ್ ಮನೆ ಆತಂಕಕ್ಕೆ ಒಳಗಾಗಿದೆ. ತ್ರಿವಿಕ್ರಂ ಆದಷ್ಟು ಬೇಗ ಚೇತರಿಕೆ ಕಂಡು ಬರಲಿ ಎಂದು ಎಲ್ಲರೂ ಆಶಿಸುತ್ತಿದ್ದಾರೆ. ಇದೇ ವೇಳೆ ಗೋಲ್ಡ್ ಸುರೇಶ್​ಗೂ ಪೆಟ್ಟಾಗಿದೆ ಎನ್ನಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ

ಬಿಗ್ ಬಾಸ್ ಮನೆಯಲ್ಲಿ ಅವಘಡ| ತ್ರಿ ವಿಕ್ರಂ, ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು Read More »

ತಿರುಪತಿ ಲಡ್ಡು ವಿವಾದ| ಎಸ್ಐಟಿ ತನಿಖೆಗೆ ಸುಪ್ರೀಂ ಆದೇಶ

ಸಮಗ್ರ ನ್ಯೂಸ್: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಎಸ್ ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ವಿಶೇಷ ತನಿಖಾ ತಂಡದಲ್ಲಿ ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್ ಅಧಿಕಾರಿಗಳು, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಹಿರಿಯ ಅಧಿಕಾರಿಗಳು ಇರಲಿದ್ದಾರೆ ಎಂದು ನ್ಯಾಯಾಲಯವು ತಿಳಿಸಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು, ಈ ವಿಷಯದಲ್ಲಿ ರಾಜಕೀಯ ಬಯಸುವುದಿಲ್ಲ, ಇದು ಪ್ರಪಂಚದಾದ್ಯಂತದ

ತಿರುಪತಿ ಲಡ್ಡು ವಿವಾದ| ಎಸ್ಐಟಿ ತನಿಖೆಗೆ ಸುಪ್ರೀಂ ಆದೇಶ Read More »

ಸಚಿವರೊಂದಿಗಿನ ಮಾತುಕತೆ ಸಕ್ಸಸ್| ವಾರದಿಂದ ನಡೆದ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ವಾಪಾಸ್

ಸಮಗ್ರ ನ್ಯೂಸ್: ಕಳೆದು ಒಂದು ವಾರಗಳಿಂದ ತಮ್ಮ ವಿವಿಧ ಭೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಗ್ರಾಮ ಆಡಳಿತಾಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಜೊತೆಗಿನ ಮಾತುಕತೆ ಸಕ್ಸಸ್ ಆಗಿರುವ ಕಾರಣ, ಮುಷ್ಕರವನ್ನು ವಾಪಾಸ್ ಪಡೆದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಕಳೆದ ಒಂದು ವಾರದಿಂದ ಪ್ರತಿಭಟನೆ ನಿರತರಾಗಿದ್ದ ಗ್ರಾಮ ಆಡಳಿತ ಅಧಿಕಾರಿಗಳು ಇಂದು ನನ್ನನ್ನು ಭೇಟಿಯಾಗಿ ಚರ್ಚಿಸಿದರು. ಎಲ್ಲರೂ ಒಟ್ಟಾಗಿ ಜನಪರ ಕೆಲಸಕ್ಕೆ ಮುಂದಾಗೋಣ ಎಂಬ ಮಾತನ್ನು

ಸಚಿವರೊಂದಿಗಿನ ಮಾತುಕತೆ ಸಕ್ಸಸ್| ವಾರದಿಂದ ನಡೆದ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ವಾಪಾಸ್ Read More »

ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳೂ ಕನ್ನಡದಲ್ಲೇ

ಸಮಗ್ರ ನ್ಯೂಸ್: ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳನ್ನು ಕೂಡ ಕನ್ನಡದಲ್ಲಿ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಿಸಿದ್ದಾರೆ. ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ಈ ಪರೀಕ್ಷೆಗಳು ನಡೆಯುತ್ತಿತ್ತು.ಇದೀಗ ಕನ್ನಡದಲ್ಲಿ ಮುಂಬಡ್ತಿ ಪರೀಕ್ಷೆ ನಡೆಸಲಾಗುವುದು. ಕರ್ನಾಟಕದ ರೈಲ್ವೆ ಸಿಬ್ಬಂದಿಗಳಿಗೆ ಇದರಿಂದ ಅನುಕೂಲವಾಗುತ್ತದೆ ಎಂದು ಸಚಿವರ ಕಚೇರಿಯಿಂದ ಪ್ರಕಟಣೆ ನೀಡಲಾಗಿದೆ.

ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳೂ ಕನ್ನಡದಲ್ಲೇ Read More »

ರಾಜ್ಯ ರಾಜಧಾನಿಯಲ್ಲಿ ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ| ಅಕ್ರಮ ದಾಖಲೆಗಳನ್ನಿಟ್ಟು ವಾಸಿಸುತ್ತಿದ್ದ ಖದೀಮರು| ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಯಲು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳು ಅಕ್ರಮವಾಗಿ ದಾಖಲೆಗಳನ್ನಿಟ್ಟುಕೊಂಡು ವಾಸ ಮಾಡುತ್ತಿರುವ ವಿಚಾರ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಪೀಣ್ಯದಲ್ಲಿ ವಾಸವಿದ್ದ ಪಾಕಿಸ್ತಾನ ಮೂಲದ ಮೂವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಕುಟುಂಬವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂವರನ್ನು ಜಿಗಣಿಯಲ್ಲಿ ಬಂಧಿಸಿದ್ದಾರೆ. ಇದರೊಂದಿಗೆ, ಕಳೆದ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದಂತಾಗಿದೆ. ಹಿಂದೂ ಹೆಸರುಗಳನ್ನಿಟ್ಟುಕೊಂಡು ದಾವಣೆಗರೆಯಲ್ಲಿ ವಾಸವಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಬುಧವಾರವಷ್ಟೇ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದರು. ಕಳೆದ ಸೋಮವಾರ ಜಿಗಣಿ

ರಾಜ್ಯ ರಾಜಧಾನಿಯಲ್ಲಿ ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ| ಅಕ್ರಮ ದಾಖಲೆಗಳನ್ನಿಟ್ಟು ವಾಸಿಸುತ್ತಿದ್ದ ಖದೀಮರು| ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಯಲು Read More »

ಇಂದಿನಿಂದ ಗ್ರಾಮ ಪಂಚಾಯತ್ ಸೇವೆಗಳು ಬಂದ್| ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮುಂದಾದ ನೌಕರರು

ಸಮಗ್ರ ನ್ಯೂಸ್: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮತ್ತು ಪಂಚಾಯಿತಿ ಅಧಿಕಾರಿಗಳು ಹಾಗೂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದಾರೆ. ಇದರಿಂದಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳು ಸ್ತಬ್ಧವಾಗಲಿವೆ. ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ

ಇಂದಿನಿಂದ ಗ್ರಾಮ ಪಂಚಾಯತ್ ಸೇವೆಗಳು ಬಂದ್| ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮುಂದಾದ ನೌಕರರು Read More »

ರಾಜ್ಯಕ್ಕೆ ನೂತನ ಮುಖ್ಯಮಂತ್ರಿ? ದಸರಾ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಹೀಗೇಕೆ ಹೇಳಿದ್ರು?

ಸಮಗ್ರ ನ್ಯೂಸ್: ಮುಡಾ ಸಂಕಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿದ ನಂತರದಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳು ಆಡಳಿತರೂಢ ಪಕ್ಷ ಹಾಗೂ ವಿಪಕ್ಷಗಳಲ್ಲೂ ನಡೆಯುತ್ತಲೇ ಬಂದಿದೆ. ಇನ್ನೊಂದು ವರ್ಷದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು, ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಆಗಲಿದ್ದಾರೆ ಎಂಬ ಮಾತಿಗೆ ಇದೀಗ ಖುದ್ದು ಸಿದ್ದರಾಮಯ್ಯ ಅವರ ಹೇಳಿಕೆಗಳೇ ಪುಷ್ಠಿ ನೀಡಿವೆ. ಸಿದ್ದರಾಮಯ್ಯ ಅವರು ದಸರಾ ಮಹೋತ್ಸವದ ವೇದಿಕೆಯಲ್ಲಿ ಭಾಷಣ ಮಾಡುವಾಗ, ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ.

ರಾಜ್ಯಕ್ಕೆ ನೂತನ ಮುಖ್ಯಮಂತ್ರಿ? ದಸರಾ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಹೀಗೇಕೆ ಹೇಳಿದ್ರು? Read More »

14 ದೇವಾಲಯಗಳಿಂದ ಸಾಯಿಬಾಬಾ ಪ್ರತಿಮೆ ತೆರವು ಪ್ರಕರಣ

ಸಮಗ್ರ ನ್ಯೂಸ್:ವಾರಣಾಸಿಯ ದೇವಾಲಯಗಳಿಂದ ಸಾಯಿಬಾಬಾ ಮೂರ್ತಿಗಳನ್ನು ತೆರವು ಅಭಿಯಾನ ನಡೆಸುತ್ತಿದ್ದ ಸ್ಥಳೀಯ ಹಿಂದೂ ಸಂಘಟನೆಯಾದ ಸನಾತನ ರಕ್ಷಕ ದಳದ ಮುಖ್ಯಸ್ತನಾದ ಅಜಯ್ ಶರ್ಮಾರವರನ್ನು ಶಾಂತಿ ಭಂಗದ ಆರೋಪದ ಮೇಲೆ ಅ.2ರಂದು ಬಂಧಿಸಲಾಗಿದೆ. ಲೊಹಾಟಿಯಾದ ಬಡಾ ಗಣೇಶ ದೇವಸ್ಥಾನದಲ್ಲಿರುವ ಸಾಯಿಬಾಬಾ ವಿಗ್ರಹ ಸೇರಿದಂತೆ ಇದುವರೆಗೆ 14 ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹವನ್ನು ತೆಗೆದುಹಾಕಲಾಗಿದೆ ಎಂದು ಶರ್ಮಾ ಅವರು ಬುಧವಾರ ಹೇಳಿದ್ದಾರೆ ಮತ್ತು ಇನ್ನೂ 50 ದೇವಾಲಯಗಳಿಂದ ಸಾಯಿಬಾಬಾ ವಿಗ್ರಹವನ್ನು ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.ಈ ಕ್ರಮಕ್ಕೆ ಹಲವು ಸಾಯಿಬಾಬಾ ಭಕ್ತರು ವಿರೋಧ

14 ದೇವಾಲಯಗಳಿಂದ ಸಾಯಿಬಾಬಾ ಪ್ರತಿಮೆ ತೆರವು ಪ್ರಕರಣ Read More »

ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಮಾಂಸಾಹಾರಿಯಾಗಿದ್ದರು

ಸಮಗ್ರ ನ್ಯೂಸ್:ಬೆಂಗಳೂರಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಆಯೋಜಿಸಿದ್ದ ‘ಗಾಂಧೀಜಿಯ ಹಂತಕ’ ಪುಸ್ತಕ ಬಿಡುಗಡೆ, ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾವರ್ಕರ್ ಗೋಹತ್ಯೆಯ ವಿರೋಧಿಯಲ್ಲ. ಅವರು ಚಿತ್ಪಾವನ ಬ್ರಾಹ್ಮಣರಾಗಿದ್ದರಾದರೂ ಮತ್ತು ಮಾಂಸಹಾರಿ ಎಂದು ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಾಗೆ ನೋಡಿದರೆ ಸಾವರ್ಕರ್ ಒಂದು ರೀತಿಯಲ್ಲಿ ಮಾಡರ್ನಿಸ್ಟ್ ಆಗಿಯೂ ಕಾಣುತ್ತಾರೆ. ಆದರೆ ಮೂಲಭೂತವಾದಿಯಾಗಿದ್ದರುಇದು ಭಾರತ ದೇಶದ ಸಂಸ್ಕೃತಿಯಲ್ಲ.ಗಾಂಧೀಜಿಯವರು ಸಸ್ಯಹಾರಿ, ನಮ್ಮ ಸಂಸ್ಕೃತಿ ಸಂಪ್ರದಾಯಗಳ ಮೇಲೆ ಗಾಂಧೀಜಿಯವರಿಗೆ ಅಪಾರವಾದ ನಂಬಿಕೆ ಇತ್ತು.

ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಮಾಂಸಾಹಾರಿಯಾಗಿದ್ದರು Read More »