ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್ – ಸಿಎಂ ಡಿಕೆಶಿ
ಸಮಗ್ರ ನ್ಯೂಸ್: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ನೂತನ ಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಆ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ ಘೋಷಿಸಿದ್ದಾರೆ. ಇದಕ್ಕಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆಯೂ ತಿಳಿಸಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರೆಂಟಿ ನೀಡಿತ್ತು. ಇದೀಗ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಗಂಡು ಮಕ್ಕಳಿಗೂ ಉಚಿತ ಪಾಸ್ ನೀಡಲಾಗುತ್ತದೆ ಎಂದಿದ್ದಾರೆ. ಈ ಮೂಲಕ ರಾಜ್ಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಉಚಿತವಾಗಿ ಸಾರಿಗೆ ಬಸ್‌ನಲ್ಲಿ […]
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್ – ಸಿಎಂ ಡಿಕೆಶಿ Read More »










