ಬೇಲೆಕೇರಿ ಬಂದರು ಅದಿರು ನಾಪತ್ತೆ ಪ್ರಕರಣ ಅಪರಾದ ಸಾಬೀತು ಹಿನ್ನಲೆ| ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್
ಸಮಗ್ರ ನ್ಯೂಸ್: 2010ರ ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದೆ. ಆದರೇ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ- ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು,










