ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ ಆಹ್ವಾನ
ಸಮಗ್ರ ನ್ಯೂಸ್: ರಬ್ಬರ್ ಬೆಳೆಗಾರ ರೈತರಿಗೆ ಮಹತ್ವದ ಮಾಹಿತಿ ಎನ್ನುವಂತೆ ರಬ್ಬರ್ ಟ್ಯಾಪಿಂಗ್ ಉಚಿತ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 21-10-2024ರಿಂದ 30-10-2021ರವರೆಗೆ 10 ದಿನಗಳ ಕಾಲ ಉಚಿತವಾಗಿ ರಬ್ಬರ್ ಟ್ಯಾಪಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ. 18 ವರ್ಷದಿಂದ 45 ವರ್ಷದ ಒಳಗಿನವರು ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. […]
ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ ಆಹ್ವಾನ Read More »










