ಬೆಂಗಳೂರಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ…!
ಸಮಗ್ರ ನ್ಯೂಸ್: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಅವಘಡಗಳು ಒಂದಲ್ಲ ಒಂದು ನಡೆಯುತ್ತಲೆ ಇದೇ ಇಂದು ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಫ್ಲಾಟ್ ಫಾರ್ಮ್‌ನಿಂದ ಯುವಕನೊರ್ವ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ. ಬಿಹಾರ ಮೂಲದ 30 ವರ್ಷದ ಸಿದ್ದಾರ್ಥ್ ಎಂಬಾತ ಮೆಟ್ರೋ ಟ್ರ್ಯಾಕಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದಾನೆ. ಮಧ್ಯಾಹ್ನ 2-20ರ ಸುಮಾರಿಗೆ ಘಟನೆ ನಡೆದಿದ್ದು, 2-20 ರಿಂದ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ನೇರಳೆ ಮಾರ್ಗದ ವೈಟ್ ಫೀಲ್ಡ್ ನಿಂದ ಚಲ್ಲಘಟ್ಟ ಮಾರ್ಗದಲ್ಲಿ ರೈಲು ಸ್ಥಗಿತಗೊಂಡಿದೆ. ಆತ್ಮಹತ್ಯೆ ಮಾಡಿಕೊಳ್ಳುವ […]
ಬೆಂಗಳೂರಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ…! Read More »










