ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್/ ಸೆ.19 ಕ್ಕೆ ವಿಚಾರಣೆ ಮುಂದೂಡಿಕೆ
ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಪೋಕೋ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದ್ದು, ಸೆ.19 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣ ರದ್ದುಪಡಿಸುವಂತೆ ಹಾಗೂ ಈ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಯನ್ನು ನಡೆಸಿದ್ದು.. ಸೆ.19 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಅಪ್ರಾಪ್ತಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ […]
ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್/ ಸೆ.19 ಕ್ಕೆ ವಿಚಾರಣೆ ಮುಂದೂಡಿಕೆ Read More »










