ರೇಣುಕಾಸ್ವಾಮಿ ಕೊಲೆ ಪ್ರಕರಣ| ಪೊಲೀಸರಿಂದ 3991ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ. ಆರೋಪಿ ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿಯ ವಿರುದ್ಧ 3,991 ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿಯ ಮುದ್ರಿತ ಪ್ರತಿಯನ್ನು ತನಿಖಾ ತಂಡವು ನ್ಯಾಯಾಲಯಕ್ಕೆ ಸಲ್ಲಿಸಿದೆ. ಮೂವರು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ಎಂಟು ವರದಿಗಳು, 231ಕ್ಕೂ ಹೆಚ್ಚು ಸಾಕ್ಷ್ಯಾಧಾರಗಳ ಹೇಳಿಕೆಯ ಸಹಿತ ಇದುವರೆಗಿನ ತನಿಖಾ ಮಾಹಿತಿಯನ್ನು ದೋಷಾರೋಪ […]
ರೇಣುಕಾಸ್ವಾಮಿ ಕೊಲೆ ಪ್ರಕರಣ| ಪೊಲೀಸರಿಂದ 3991ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ Read More »









