”ಸಾರ್ ಒಂದೈವತ್ತು ರೂಪಾಯಿ ಕೊಡಿ…”| ಗಣೇಶ ಹಬ್ಬಕ್ಕೆ ಡಿಸಿಎಂ ಜೊತೆಗೇ ಚಂದಾ ವಸೂಲಿಗಿಳಿದ ಮಕ್ಳು| ಆಮೇಲೇನಾಯ್ತು ಗೊತ್ತಾ?
ಸಮಗ್ರ ನ್ಯೂಸ್: ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಎಲ್ಲೆಡೆ ಹಬ್ಬಕ್ಕೆ ತಯಾರಿ ಭರ್ಜರಿಯಾಗಿ ಸಾಗಿದೆ. ಗಣೇಶನನ್ನು ಕೂರಿಸಲು ಈಗಾಗಲೇ ಏರಿಯಾಗಳಲ್ಲಿ ಚಪ್ಪರ ಹಾಕಲಾಗುತ್ತಿದ್ದು, ಇದಕ್ಕಾಗಿ ಹಣ ಸಂಗ್ರಹವೂ ಜೋರಾಗಿ ಸಾಗಿದೆ. ಇದೀಗ ಗಣೇಶ ಕಲೆಕ್ಷನ್ ವಿಚಾರವು ಡಿ.ಕೆ.ಶಿವಕುಮಾರ್ ಅವರ ಅಂಗಳದರೆಗೂ ತಲುಪಿರುವುದು ಸದ್ಯ ಗಮನ ಸೆಳೆದಿದೆ. ರಸ್ತೆಗಳಲ್ಲಿ ಗಣೇಶನನ್ನ ಕೂರಿಸುವ ವಿಚಾರವಾಗಿ ಚಂದಾ ವಸೂಲಿ ಮಾಡುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಹಣ ಸಂಗ್ರಹದ ವಿಚಾರವಾಗಿ ಯಾರನ್ನೂ ಬಲವಂತ ಮಾಡಬಾರದು ಎಂದು ನಿನ್ನೆಯಷ್ಟೇ […]










