ಅಕ್ರಮ ಆಸ್ತಿ ಗಳಿಕೆ ಪ್ರಕರಣ/ ಡಿಕೆಶಿ, ರಾಜ್ಯ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ಗೆ ನೋಟಿಸ್ ನೀಡಿದ ಸುಪ್ರೀಂ
ಸಮಗ್ರ ನ್ಯೂಸ್: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ ನೋಟಿಸ್ ನೀಡಿ ಸುಪ್ರೀಂಕೋರ್ಟ್ ನಾಲ್ಕು, ವಾರಗಳ ಕಾಲ ವಿಚಾರಣೆ ಮುಂದೂಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ










