ಸೆ.6: ಎತ್ತಿನಹೊಳೆ ಏತ ಕಾಮಗಾರಿ ಯೋಜನೆ ಉದ್ಘಾಟನೆ
ಸಮಗ್ರ ನ್ಯೂಸ್: ಬಯಲು ಸೀಮೆ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.ಕುಡಿಯುವ ನೀರಿನ ತೀವ್ರ ಆಭಾವ ಎದುರಿಸುತ್ತಿರುವ ರಾಜ್ಯದ ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವ ಹಾಗೂ ಅಂತರ್ಜಲ ಮರುಪೂರಣಕ್ಕಾಗಿ ಕೈಗೆತ್ತಿಕೊಂಡಿರುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಏತ ಕಾಮಗಾರಿಗಳ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಹಿತಿ ನೀಡಿದ್ದು, ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು
ಸೆ.6: ಎತ್ತಿನಹೊಳೆ ಏತ ಕಾಮಗಾರಿ ಯೋಜನೆ ಉದ್ಘಾಟನೆ Read More »










