ಆಡಿಯೋ ವೈರಲ್ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಪುತ್ತಿಲ| ಕಾನೂನಾತ್ಮಕ ಹೋರಾಟಕ್ಕೆ ನಿರ್ಧಾರ
ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಮಹಿಳೆ ನಡುವಿನ ದೂರವಾಣಿ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದೀಗ ಪುತ್ತಿಲ ಪರಿವಾರದ ಹೆಸರಿನಲ್ಲಿ ಅರುಣ್ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ 3.5 ಕೋಟಿ ರೂಪಾಯಿ ವ್ಯವಹಾರದ ಆಪಾದನೆ ಮತ್ತು ನಾನು ಅದರ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಹೇಳಿರುವ ವಿಷಯಕ್ಕೆ ಇಂದು ಕೂಡ ಬದ್ಧನಾಗಿದ್ದೇನೆ. ಆದರೆ ಈ ರೀತಿಯಾಗಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಇದೇ ರೀತಿಯ ರಾಜಕೀಯ
ಆಡಿಯೋ ವೈರಲ್ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಪುತ್ತಿಲ| ಕಾನೂನಾತ್ಮಕ ಹೋರಾಟಕ್ಕೆ ನಿರ್ಧಾರ Read More »










