ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ| ಅತೀ ಕಿರಿಯ ವಯಸ್ಸಿನಲ್ಲೇ ಮಹತ್ವದ ಹುದ್ದೆ
ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾಗಿದ್ದಾರೆ. ಈ ಹಿಂದೆ ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಜಯ್ ಶಾ ಈ ಬಾರಿಯ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಅವರಿಗೆ ಪ್ರತಿಸ್ಫರ್ಧಿಯಾಗಿ ಯಾರು ಸಹ ನಾಮಪತ್ರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 27) ಅಧಿಕೃತವಾಗಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು, 2024ರ ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ ಅವರ ಕಾರ್ಯಾವಧಿ
ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ| ಅತೀ ಕಿರಿಯ ವಯಸ್ಸಿನಲ್ಲೇ ಮಹತ್ವದ ಹುದ್ದೆ Read More »










