ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ| ಕೊಡಗು ಸೇರಿದಂತೆ ರಾಜ್ಯವ್ಯಾಪಿ ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಅರಣ್ಯ ಸಚಿವರು
ಸಮಗ್ರ ನ್ಯೂಸ್: ಕೊಡಗು , ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ […]









