ಎಸಿಪಿ ಚಂದನ್ ಗೆ ಸವಾಲೆಸೆದಿದ್ದ ಪ್ರತಾಪ್ ಸಿಂಹಗೆ ಮುಖಭಂಗ| ಮಾಜಿ ಸಂಸದರ ಎದುರೇ ಪುನೀತ್ ಕೆರೆಹಳ್ಳಿಗೆ ಡ್ರಿಲ್
ಸಮಗ್ರ ನ್ಯೂಸ್: ಪುನೀತ್ ಕೆರೆಹಳ್ಳಿ ಬಂಧನವನ್ನು ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿ ಎಸಿಪಿ ಚಂದನ್ ಗೆ ಸವಾಲು ಹಾಕಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಭಾರೀ ಮುಖಭಂಗವಾಗಿದೆ. ಸವಾಲನ್ನು ಸ್ವೀಕರಿಸಿ ರಜೆಯ ಮೇಲೆ ಊರಿಗೆ ತೆರಳಿದ್ದರೂ ವಾಪಸ್ ಬಂದಿದ್ದ ಎಸಿಪಿ ಚಂದನ್, ಪ್ರತಾಪ್ ಸಿಂಹ ಎದುರಿನಲ್ಲಿಯೇ ಮತ್ತೆ ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದು ವಾರ್ನ್ ಮಾಡಿ ಬಿಡುಗಡೆ ಮಾಡಿದ್ದಾರೆ. ನಾಯಿ ಮಾಂಸ ವಿವಾದದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧಿತನಾಗಿ ಜಾಮೀನು ಪಡೆದು ಹೊರಬಂದಿದ್ದ […]










