ಗಾಡಿಗೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ
ಸಮಗ್ರ ನ್ಯೂಸ್:ಗಾಡಿಗೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಂಗಳೂರಿನ ಕಾರ್ಪೋರೇಷನ್ ಬಳಿ ಈ ಘಟನೆ ನಡೆದಿದೆ. ಬಸ್ ವಿಂಡೋವನ್ನ ಪುಡಿ ಪುಡಿ ಮಾಡಿ ಬಸ್ ಚಾಲಕನನ್ನ ಕೆಳಗಿಳಿಸಿ ಹಲ್ಲೆ ಮಾಡಲಾಗಿದೆ.ದ್ವಿಚಕ್ರ ವಾಹನದಲ್ಲಿ ಯುವಕ ಹೋಗುತ್ತಿದ್ದ. ಈ ವೇಳೆ ಬಸ್ ಹಾಗೂ ಡಿವೈಡರ್ ಮಧ್ಯೆ ಯುವಕ ಗಾಡಿ ನುಗ್ಗಿಸಿದ್ದಾನೆ. ಬಳಿಕ ಬಸ್ ಡ್ರೈವರ್ ಗೆ ಸೈಡ್ ಕೊಡುವಂತೆ ಅವಾಜ್ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಗ್ಯಾರೇಜ್ ಯುವಕ […]
ಗಾಡಿಗೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ Read More »