ಬ್ರೇಕ್ ಕೊಟ್ಟ ಮಳೆರಾಯ| ಶಿರಾಡಿ, ಸಂಪಾಜೆ ಘಾಟ್ ನಲ್ಲಿ ರಾತ್ರಿ ಸಂಚಾರ ಆರಂಭ
ಸಮಗ್ರ ನ್ಯೂಸ್: ಮುಂಗಾರು ಮಳೆ ಕೊಂಚ ಬಿಡುವು ಕೊಟ್ಟ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರ ಪುನರಾರಂಭವಾಗಿದೆ. ಸಕಲೇಶಪುರ ಸಮೀಪ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತ ಸಂಭವ ಹಿನ್ನೆಲೆಯಲ್ಲಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ […]
ಬ್ರೇಕ್ ಕೊಟ್ಟ ಮಳೆರಾಯ| ಶಿರಾಡಿ, ಸಂಪಾಜೆ ಘಾಟ್ ನಲ್ಲಿ ರಾತ್ರಿ ಸಂಚಾರ ಆರಂಭ Read More »










