ಶಿರೂರು ಗುಡ್ಡ ಪ್ರಕರಣ| ‘ ನೀವ್ ಹೇಳ್ದಂಗೆ ಕೇಳೋಕೆ ಆಗಲ್ಲ’| ಐಆರ್ ಬಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್
ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಐಆರ್‌ಬಿಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ಕಾರವಾರ ನಗರದ ಸಿಇಒ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಐಆರ್‌ಬಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೇ ಟೋಲ್ ಸಂಗ್ರಹ ಸರಿಯಿಲ್ಲ. 2016ಕ್ಕೆ ಮುಕ್ತಾಯವಾಗಬೇಕಿದ್ರೂ ಈವರೆಗೂ ಮುಕ್ತಾಯಗೊಳಿಸಿಲ್ಲ. ಈ ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ಮಿಸ್ ಲೀಡಿಂಗ್ ಮಾಡುತ್ತಿದ್ದೀರಿ. ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ. ನೀವು ಹೇಳಿದ ಹಾಗೆ ಕೇಳುವುದಕ್ಕೆ […]
ಶಿರೂರು ಗುಡ್ಡ ಪ್ರಕರಣ| ‘ ನೀವ್ ಹೇಳ್ದಂಗೆ ಕೇಳೋಕೆ ಆಗಲ್ಲ’| ಐಆರ್ ಬಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್ Read More »










