ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..7ನೇ ವೇತನ ಆಯೋಗದ ಶಿಫಾರಸು ಜಾರಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದು ಆಗಸ್ಟ್ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆಯಾಗಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ […]










