ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಶಾಕ್.. ಟಿಕೆಟ್ ದರ ಏರಿಕೆ?
ಸಮಗ್ರ ನ್ಯೂಸ್: ರಾಜ್ಯದಲ್ಲಿ ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಕಂಡಿತು ಇದಾದ ಬೆನ್ನಲ್ಲೇ ಈಗ ಸಾರಿಗೆ ಬಸ್ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಶಾಕ್ ನೀಡಲು ಮುಂದಾಗಿದೆ. ಹೌದು ಬಸ್ ಟಿಕೆಟ್ ದರ ಏರಿಕೆ ವಿಚಾರವಾಗಿ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಸುಳಿವು ನೀಡಿದ್ದು, ಇದಕ್ಕೆ ಪ್ರಯಾಣಿಕರಿಂದ ಇದೀಗ ಆಕ್ರೋಶ ವ್ಯಕ್ತವಾಗಿದೆ. ಗುಬ್ಬಿ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಅವರು, ಇಂಧನ ದರ, ವಾಹನ ಬಿಡಿ ಭಾಗಗಳ […]
ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಶಾಕ್.. ಟಿಕೆಟ್ ದರ ಏರಿಕೆ? Read More »










