‘ಪ್ಲೀಸ್ ನನ್ನನ್ನು ಬಂಧಿಸಿ’| ಎಸ್ಐಟಿ ಗೆ ಮನವಿ ಮಾಡಿದ ಶಾಸಕ ದದ್ದಲ್!
ಸಮಗ್ರ ನ್ಯೂಸ್: ಎಸ್‌ಐಟಿ ವಶದಲ್ಲಿರುವ ಶಾಸಕ ಬಸವನಗೌಡ ದದ್ದಲ್ ‘ನನ್ನನ್ನು ಬಂಧಿಸಿ’ ಎಂದು ಎಸ್ ಐ ಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ ಐ ಟಿ ಅಧಿಕಾರಿಗಳ ಎದುರು ಶಾಸಕ ದದ್ದಲ್ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ಶಾಸಕ ದದ್ದಲ್ ಅವರು ನನ್ನನ್ನು ಬಂಧಿಸಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.ಇಡಿ ಇಕ್ಕಳದಿಂದ ತಪ್ಪಿಸಿಕೊಳ್ಳಲು ತಮ್ಮನ್ನು ಬಂಧಿಸುವಂತೆ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹೊರಗಡೆ ಬಂದರೆ ಅಕ್ರಮ ಹಣ ವರ್ಗಾವಣೆ […]
‘ಪ್ಲೀಸ್ ನನ್ನನ್ನು ಬಂಧಿಸಿ’| ಎಸ್ಐಟಿ ಗೆ ಮನವಿ ಮಾಡಿದ ಶಾಸಕ ದದ್ದಲ್! Read More »










