ರಾಜ್ಯ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಿತ್ಯ ಜೀವನದಲ್ಲಿ ರಾಶಿಗಳು ಹಾಗೂ ಗ್ರಹಗಳ ಪ್ರಭಾವ ಮಹತ್ವ ಪಡೆಯುತ್ತದೆ. ರಾಶಿಗಳ ಚಲನೆಯಿಂದ ನಮ್ಮ ಜೀವನದ ಆಗುಹೋಗುಗಳು ನಿರ್ಧರಿತವಾಗುತ್ತವೆ. ಆದ್ದರಿಂದ ರಾಶಿಗಳ ಭವಿಷ್ಯ ತಿಳಿದುಕೊಳ್ಳುವುದು ಅವಶ್ಯಕ. ಈ ವಾರದಲ್ಲಿ (ಜೂ.14ರಿಂದ 20ರವರೆಗೆ) ಯಾವ ರಾಶಿಗೆ ಶುಭ? ಯಾವ ರಾಶಿಯ ಸಮಸ್ಯೆಗಳಿಗೆ ಏನು ಪರಿಹಾರ ಎಂಬುದನ್ನು ತಿಳಿಯೋಣ.. ಮೇಷ: ಅಧಿಕ ಜ್ಯೇಷ್ಠ ಮಾಸವು ಮುಗಿದು ನಿಜ ಜ್ಯೇಷ್ಠ ಮಾಸವು ಜೂನ್ 15ರಿಂದ ಆರಂಭವಾಗುತ್ತದೆ. ಅಂದೇ ಮಿಥುನ ಸಂಕ್ರಮಣವು ಬಂದು ರವಿ ಬುಧರು ಒಂದೇ ಮನೆಯಲ್ಲಿ ಇರುವುದು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – ಸಿಎಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಸೌಲಭ್ಯಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸೂಚನೆ ನೀಡಿದ್ದಾರೆ. ಈ ಯೋಜನೆಗಳನ್ನು ಸರ್ಕಾರ ನಿಲ್ಲಿಸುವುದಿಲ್ಲ, ಆದರೆ ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸುವ ಉದ್ದೇಶದಿಂದ ಫಲಾನುಭವಿಗಳು ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ನಡೆಸಿದ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಿಎಂ ಈ ಮಾಹಿತಿ ನೀಡಿದರು.

ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – ಸಿಎಂ Read More »

ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಕೊಲ್ಲೂರು ಭೇಟಿ| ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ

ಸಮಗ್ರ ನ್ಯೂಸ್: ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ ನೀಡಿದ್ದಾರೆ. ದೇಗುಲದಲ್ಲಿ ಸರಿಸುಮಾರು 30 ನಿಮಿಷಗಳ ಕಾಲ ಕಳೆದ ಜೊಸೆಫ್ ವಿಜಯ್ ಬಳಿಕ ಹೊರಬಂದು ಅಭಿಮಾನಿಗಳತ್ತ ಕೈಬೀಸಿ ತೆರಳಿದ್ದಾರೆ. ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ ನೀಡಿದ್ದಾರೆ. ದೇಗುಲದಲ್ಲಿ ಸರಿಸುಮಾರು 30 ನಿಮಿಷಗಳ ಕಾಲ ಕಳೆದ ಜೊಸೆಫ್ ವಿಜಯ್ ಬಳಿಕ ಹೊರಬಂದು ಅಭಿಮಾನಿಗಳತ್ತ ಕೈಬೀಸಿ

ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಕೊಲ್ಲೂರು ಭೇಟಿ| ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ Read More »

ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಆರೋಪ| ಅಂಚೆವಿತರಕ ಸುರೇಶ್ ಬಂಧನ

ಸಮಗ್ರ ನ್ಯೂಸ್: ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು 2023ರ ಡಿಸೆಂಬರ್ ನಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.7 ರಂದು ದೂರು ನೀಡಿದ್ದರು. ಪ್ರಕರಣದ ಬಗ್ಗೆ

ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಆರೋಪ| ಅಂಚೆವಿತರಕ ಸುರೇಶ್ ಬಂಧನ Read More »

ಜಗತ್ತಿನ ಮೊತ್ತಮೊದಲ ಟ್ರಿಲೇನಿಯರ್ ಆದ ಎಲಾನ್ ಮಸ್ಕ್| ಯಾರೂ ಸಾಧಿಸದ ಸಾಧನೆ ತೋರಿದ ಉದ್ಯಮಿ

ಸಮಗ್ರ ನ್ಯೂಸ್: ಜಗತ್ತಿನ ಮಹಾನ್ ಉದ್ಯಮಿ, ಟೆಕ್ ದಂತಕಥೆ ಎಲೋನ್ ಮಸ್ಕ್ ಈಗ ಜಗತ್ತಿನ ಇತಿಹಾಸದಲ್ಲೇ ಮೊದಲ ಟ್ರಿಲಿಯನೇರ್ (ಲಕ್ಷ ಕೋಟಿ ಡಾಲರ್ ಒಡೆಯ) ಎಂಬ ಐತಿಹಾಸಿಕ ಮತ್ತು ಅದ್ಭುತ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಮಸ್ಕ್ ಒಡೆತನದ ಬಾಹ್ಯಾಕಾಶ ಸಂಸ್ಥೆಯಾದ ಸ್ಪೇಸ್‌ಎಕ್ಸ್ ಜಾಗತಿಕ ಷೇರು ಮಾರುಕಟ್ಟೆಗೆ ಲಗ್ಗೆ ಇಟ್ಟ ಬೆನ್ನಲ್ಲೇ, ಅವರ ಆಸ್ತಿ ಮೌಲ್ಯವು ಜಗತ್ತಿನ ಯಾವುದೇ ವ್ಯಕ್ತಿ ಇದುವರೆಗೆ ತಲುಪದ ಅತಿ ದೊಡ್ಡ ಮೈಲಿಗಲ್ಲನ್ನು ದಾಟಿದೆ. ವಾಲ್ ಸ್ಟ್ರೀಟ್‌ನ ನಾಸ್ದಾಕ್ (Nasdaq) ಮಾರುಕಟ್ಟೆಯಲ್ಲಿ SPCX ಹೆಸರಿನಲ್ಲಿ ಸ್ಪೇಸ್‌ಎಕ್ಸ್

ಜಗತ್ತಿನ ಮೊತ್ತಮೊದಲ ಟ್ರಿಲೇನಿಯರ್ ಆದ ಎಲಾನ್ ಮಸ್ಕ್| ಯಾರೂ ಸಾಧಿಸದ ಸಾಧನೆ ತೋರಿದ ಉದ್ಯಮಿ Read More »

ಸರ್ಕಾರಿ ಕಟ್ಟಡದಲ್ಲಿ ಭಾರೀ ಬೆಂಕಿ| ಪ.ಬಂಗಾಳದ ಚುನಾವಣೆಗೆ ಬಳಸಲಾಗಿದ್ದ ೪ ಸಾವಿರ ಇವಿಎಂ ಭಸ್ಮ

ಸಮಗ್ರ ನ್ಯೂಸ್: ಕೊಲ್ಕತ್ತಾದ ಸರ್ಕಾರಿ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಚುನಾವಣೆಯಲ್ಲಿ ಬಳಸಲಾಗಿದ್ದ ಸುಮಾರು 4,000 ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳು (EVM) ಸುಟ್ಟು ಕರಕಲಾಗಿವೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಕ್ಷಿಣ ಕೊಲ್ಕತ್ತಾದ ಅಲಿಪೋರ್ ಪ್ರದೇಶದಲ್ಲಿರುವ 9 ಅಂತಸ್ತಿನ ಕಟ್ಟಡದಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿತ್ತು. ಈ ಬೃಹತ್ ಕಟ್ಟಡದಲ್ಲಿ ದಕ್ಷಿಣ 24 ಪರಗಣ ಜಿಲ್ಲಾ ಪರಿಷತ್ ಕಚೇರಿ ಸೇರಿದಂತೆ ಇತರ ಇಲಾಖೆಗಳ ಕಚೇರಿಗಳೂ ಕಾರ್ಯನಿರ್ವಹಿಸುತ್ತಿದ್ದವು. ಬೆಂಕಿಗೆ 4,000 ಇವಿಎಂ ಯಂತ್ರಗಳು ನಾಶವಾಗಿವೆ.

ಸರ್ಕಾರಿ ಕಟ್ಟಡದಲ್ಲಿ ಭಾರೀ ಬೆಂಕಿ| ಪ.ಬಂಗಾಳದ ಚುನಾವಣೆಗೆ ಬಳಸಲಾಗಿದ್ದ ೪ ಸಾವಿರ ಇವಿಎಂ ಭಸ್ಮ Read More »

ಆ ಕಿಡಿಗೇಡಿಗಳನ್ನು ಸುಮ್ನೆ ಬಿಡಲ್ಲ| ಸಾವಿನ ಸುದ್ದಿ ಹರಡಿದವರ ಬಗ್ಗೆ ನಟ ದೊಡ್ಡಣ್ಣ ಗರಂ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಕುರಿತು ಸೋಶಿಯಲ್‌ ಮೀಡಿಯಾಗಳಲ್ಲಿ ಕಿಡಿಗೇಡಿಗಳು ಮತ್ತೊಮ್ಮೆ ವಿಕೃತಿ ಮೆರೆದಿದ್ದಾರೆ. ಇಂದು (ಜೂ. 12) ದೊಡ್ಡಣ್ಣ ನಿಧನರಾಗಿದ್ದಾರೆಂಬ ಸುಳ್ಳು ಸುದ್ದಿ ವೈರಲ್‌ ಆಗಿತ್ತು. ʻದೊಡ್ಡಣ್ಣ ಇನ್ನಿಲ್ಲʼ ಎಂಬ ಶೀರ್ಷಿಕೆಯೊಂದಿಗೆ ಭಾವಪೂರ್ಣ ಶ್ರದ್ದಾಂಜಲಿಯ ಪೋಸ್ಟರ್‌ ಮತ್ತು ಫೇಸ್‌ಬುಕ್‌ ಪೋಸ್ಟ್‌ಗಳು ಹರಿದಾಡಿದ್ದವು. ಇದನ್ನ ನೋಡಿ ಅವರ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಹಾಗೂ ಅವರ ಆಪ್ತ ವಲಯದವರು ತೀವ್ರ ಅತಂಕ ಮತ್ತು ದಿಗಿಲಿಗೆ ಒಳಗಾಗಿದ್ದರು. ತಮ್ಮ ಸಾವಿನ ಕುರಿತಾದ ಈ ಸುಳ್ಳು

ಆ ಕಿಡಿಗೇಡಿಗಳನ್ನು ಸುಮ್ನೆ ಬಿಡಲ್ಲ| ಸಾವಿನ ಸುದ್ದಿ ಹರಡಿದವರ ಬಗ್ಗೆ ನಟ ದೊಡ್ಡಣ್ಣ ಗರಂ Read More »

ಇನ್ನೆರಡು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ – ಸಚಿವ ಬೈರತಿ

ಸಮಗ್ರ ನ್ಯೂಸ್: ರಾಜ್ಯದ ವಿದ್ಯಾರ್ಥಿಗಳಿಗೆ ಭಾರೀ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಐತಿಹಾಸಿಕ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಇನ್ನೆರಡು ದಿನಗಳೊಳಗೆ ಅದರ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಇದುವರೆಗೆ ಉಚಿತ ಬಸ್ ಪಾಸ್ ಸೌಲಭ್ಯವು ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೂ ಈ ಸೌಲಭ್ಯವನ್ನು ವಿಸ್ತರಿಸುವ ಮಹತ್ವದ ನಿರ್ಧಾರ

ಇನ್ನೆರಡು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ – ಸಚಿವ ಬೈರತಿ Read More »

ಧರ್ಮಸ್ಥಳ ಬುರುಡೆ ಪ್ರಕರಣ| ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಬಹುಚರ್ಚಿತ “ಬುರುಡೆ ಕೇಸ್” ಪ್ರಕರಣಕ್ಕೆ ಈಗ ಅತ್ಯಂತ ಸ್ಫೋಟಕ ತಿರುವು ಸಿಕ್ಕಿದೆ. ಈ ಇಡೀ ಪ್ರಕರಣವು ಧರ್ಮಸ್ಥಳ ಕ್ಷೇತ್ರ ಮತ್ತು ಹೆಗ್ಗಡೆಯವರ ವಿರುದ್ಧ ನಡೆದ ದೊಡ್ಡ ಮಟ್ಟದ ಪಿತೂರಿ ಎಂದು ಆರೋಪಿಸಿ, ಪ್ರಕರಣದ ಪ್ರಮುಖ ವ್ಯಕ್ತಿ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ. ವಿಶೇಷವೆಂದರೆ, ಈ ಅರ್ಜಿಯಲ್ಲಿ ಆತ ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಪ್ರಮುಖರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಇದು ಕರಾವಳಿ ಹಾಗೂ ರಾಜ್ಯರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಧರ್ಮಸ್ಥಳ ಬುರುಡೆ ಪ್ರಕರಣ| ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಚಿನ್ನಯ್ಯ Read More »

ಇಂದು(ಜೂ.12) ತಮಿಳುನಾಡು ಸಿಎಂ ವಿಜಯ್ ಕೊಲ್ಲೂರಿಗೆ ಭೇಟಿ; ಬಿಗಿ ಭದ್ರತೆ

ಸಮಗ್ರ ನ್ಯೂಸ್: ತಮಿಳುನಾಡು ಸಿಎಂ ಜೋಸೆಫ್​​ ವಿಜಯ್ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಸಿಎಂ ವಿಜಯ್ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ಹಿನ್ನೆಲೆ ಉಡುಪಿ ಜಿಲ್ಲಾ ಪೊಲೀಸರು ಪ್ರಕಟಣೆ ಹೊರಡಿಸಿದ್ದು, ನಾಗರಿಕರು ಮತ್ತು ಭಕ್ತರಿಗೆ ಕೆಲ ಸೂಚನೆಗಳನ್ನು ನೀಡಿದ್ದಾರೆ. ತಮಿಳುನಾಡು ಸಿಎಂ ಜೋಸೆಫ್​ ವಿಜಯ್​​, ಜೂನ್ 12ರಂದು ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಕೈಗೊಳ್ಳಲಿದ್ದಾರೆ. ವಿಜಯ್​ ಭೇಟಿ ಹಿನ್ನೆಲೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಎಂ ವಿಜಯ್​ ಸಂಚರಿಸುವ ಮಾರ್ಗದಲ್ಲಿ, ದೇವಸ್ಥಾನದ ಸುತ್ತಮುತ್ತಲು ಬಿಗಿ ಬಂದೋಬಸ್ತ್​

ಇಂದು(ಜೂ.12) ತಮಿಳುನಾಡು ಸಿಎಂ ವಿಜಯ್ ಕೊಲ್ಲೂರಿಗೆ ಭೇಟಿ; ಬಿಗಿ ಭದ್ರತೆ Read More »