‘ಪ್ಲೀಸ್ ನನ್ನನ್ನು ಬಂಧಿಸಿ’| ಎಸ್ಐಟಿ ಗೆ ಮನವಿ ಮಾಡಿದ ಶಾಸಕ ದದ್ದಲ್!
ಸಮಗ್ರ ನ್ಯೂಸ್: ಎಸ್ಐಟಿ ವಶದಲ್ಲಿರುವ ಶಾಸಕ ಬಸವನಗೌಡ ದದ್ದಲ್ ‘ನನ್ನನ್ನು ಬಂಧಿಸಿ’ ಎಂದು ಎಸ್ ಐ ಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ ಐ ಟಿ ಅಧಿಕಾರಿಗಳ ಎದುರು ಶಾಸಕ ದದ್ದಲ್ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ಶಾಸಕ ದದ್ದಲ್ ಅವರು ನನ್ನನ್ನು ಬಂಧಿಸಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.ಇಡಿ ಇಕ್ಕಳದಿಂದ ತಪ್ಪಿಸಿಕೊಳ್ಳಲು ತಮ್ಮನ್ನು ಬಂಧಿಸುವಂತೆ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹೊರಗಡೆ ಬಂದರೆ ಅಕ್ರಮ ಹಣ ವರ್ಗಾವಣೆ
‘ಪ್ಲೀಸ್ ನನ್ನನ್ನು ಬಂಧಿಸಿ’| ಎಸ್ಐಟಿ ಗೆ ಮನವಿ ಮಾಡಿದ ಶಾಸಕ ದದ್ದಲ್! Read More »










