ಹುಬ್ಬಳ್ಳಿ: ನೇಹಾ ಹಿರೇಮಠ್ ಕೊಲೆಗೆ ಲವ್ ಜಿಹಾದ್ ಕಾರಣವಲ್ಲ| ಸಿಐಡಿ ಚಾರ್ಜ್ ಶೀಟ್ ನಲ್ಲಿ ಹೇಳಿದ್ದೇನು?
ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಎಂಬ ಕಾಲೇಜು ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಆದರೆ ಅಧಿಕಾರಿಗಳು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಲವ್ ಜಿಹಾದ್ ಕುರಿತು ಎಲ್ಲಿಯೂ ಉಲ್ಲೇಖವಾಗಿಲ್ಲ. ನೇಹಾ ಹಿರೇಮಠ ಹತ್ಯೆಗೆ ಆರೋಪಿಯ ಹತಾಶೆಯೇ ಕಾರಣ ಎಂದು ಸಿಐಟಿ ಪೊಲೀಸರು ಕೋರ್ಟ್ಗೆ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ. ಇದೇ ವೇಳೆ, ಲವ್ ಜಿಹಾದ್ ಕುರಿತ ಯಾವುದೇ ವಿಚಾರಗಳನ್ನು ನಮೂದಿಸಿಲ್ಲ. ಒಟ್ಟು 483 ಪುಟಗಳ ಚಾರ್ಜ್ಶೀಟ್ ಸಲ್ಲಿಸಲಾಗಿದೆ.ಆರೋಪಿ ಫಯಾಜ್
ಹುಬ್ಬಳ್ಳಿ: ನೇಹಾ ಹಿರೇಮಠ್ ಕೊಲೆಗೆ ಲವ್ ಜಿಹಾದ್ ಕಾರಣವಲ್ಲ| ಸಿಐಡಿ ಚಾರ್ಜ್ ಶೀಟ್ ನಲ್ಲಿ ಹೇಳಿದ್ದೇನು? Read More »









