ಫೋಕ್ಸೋ ಪ್ರಕರಣ| ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತಿ
ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್‌ನಲ್ಲಿ ಅವರಿಗೆ ಬಂಧನ ಭೀತಿ ಎದುರಾಗಿದೆ. ಪ್ರಕರಣದ ವಿಚಾರಣೆಗೆ ಹಾಜರಾಗಲು ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ವಿಚಾರಣೆಗೆ ಹಾಜರಾಗಲು ಬಿಎಸ್ ಯಡಿಯೂರಪ್ಪ ಕಾಲಾವಕಾಶ ಕೇಳಿದ್ದಾರೆ. ನೋಟಿಸ್ ನೀಡಿದ ಬೆನ್ನಲ್ಲೇ ಇಂದೇ ಹೈಕೋರ್ಟ್‌ನಲ್ಲಿ ಎಫ್‌ಐಆರ್ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆ ನಡೆಯಬೇಕಿದೆ. ಈ ನಡುವೆ ಯಡಿಯೂರಪ್ಪ […]
ಫೋಕ್ಸೋ ಪ್ರಕರಣ| ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತಿ Read More »










