ಕೊನೆಕ್ಷಣದಲ್ಲಿ ಯೂಟರ್ನ್ ಹೊಡೆದ ಟ್ರಂಪ್| ಅಮೇರಿಕಾ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಕಾರಣವೇನು?
ಸಮಗ್ರ ನ್ಯೂಸ್: ಇರಾನ್ ವಿರುದ್ಧ ನಡೆಸಲು ನಿಗದಿಯಾಗಿದ್ದ ಮಿಲಿಟರಿ ಕಾರ್ಯಾಚರಣೆ ಹಾಗೂ ಭೀಕರ ಬಾಂಬ್ ದಾಳಿಗಳನ್ನು ಕೊನೆ ಕ್ಷಣದಲ್ಲಿ ರದ್ದುಪಡಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಇರಾನ್‌ನ ಉನ್ನತ ನಾಯಕರೊಂದಿಗೆ ನಡೆಸಲಾದ ರಾಜತಾಂತ್ರಿಕ ಮಾತುಕತೆಗಳು ಅತ್ಯಂತ ಮಹತ್ವದ ಹಂತವನ್ನು ತಲುಪಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಮ್ಮದೇ ಒಡೆತನದ ‘ಟ್ರೂತ್ ಸೋಷಿಯಲ್’ (Truth Social) ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸಂದೇಶ ಪ್ರಕಟಿಸಿರುವ ಡೊನಾಲ್ಡ್ ಟ್ರಂಪ್, ಇರಾನ್‌ನ ಅತ್ಯುನ್ನತ
ಕೊನೆಕ್ಷಣದಲ್ಲಿ ಯೂಟರ್ನ್ ಹೊಡೆದ ಟ್ರಂಪ್| ಅಮೇರಿಕಾ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಕಾರಣವೇನು? Read More »










