ಪಟ್ಲ ಬೆಟ್ಟದಲ್ಲಿ ಚಾರಣಿಗರ ಮೇಲೆ ಹಲ್ಲೆ ನಡೆಸಿದರ ಜೀಪ್ ಚಾಲಕರು ಅರೆಸ್ಟ್
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಯ ಮಧ್ಯದಲ್ಲಿರುವ ಪ್ರಸಿದ್ದ ಪ್ರವಾಸಿ ತಾಣ ಬಿಸಿಲೆ ಘಾಟಿಯ ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಸ್ಥಳೀಯ ಜೀಪು ಚಾಲಕರ ಬಂಧನವಾಗಿದೆ. ಎರಡು ವರ್ಷದ ಹಿಂದೆ ಪುತ್ತೂರಿನ ಪ್ರವಾಸಿಗರಿಗೆ ಹಲ್ಲೆಗೆ ಮುಂದಾಗಿದ್ದ ಈ ತಂಡ ಇದೀಗ ಮತ್ತೆ ಬೈಕ್ ಸವಾರರಿಗೆ ಹಲ್ಲೆ ನಡೆಸಿದೆ. ಈ ಜೀಪು ಚಾಲಕರ ರೌಡಿಸಂನ್ನು ಕೇಳುವವರೇ ಇಲ್ಲದಾಗಿದೆ. ಹಾಸನ ಜಿಲ್ಲಾಡಳಿತ ಮೌನ ವಹಿಸಿರುವುದು ಎಲ್ಲಾ ಅನುಮಾನಕ್ಕೂ ಎಡೆಮಾಡಿಕೊಟ್ಟಿತು. ಇತ್ತಿಚೆಗೆ ಪಟ್ಲಬೆಟ್ಟಕ್ಕೆ ತೆರಳಿದ
ಪಟ್ಲ ಬೆಟ್ಟದಲ್ಲಿ ಚಾರಣಿಗರ ಮೇಲೆ ಹಲ್ಲೆ ನಡೆಸಿದರ ಜೀಪ್ ಚಾಲಕರು ಅರೆಸ್ಟ್ Read More »










