ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ನಿಧನ
ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.ಹೃದಯಾಘಾತದಿಂದ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ. ಕಮಲಾ ಹಂಪನಾ ಅವರು ಕನ್ನಡದ ಲೇಖಕರು. ಅವರು ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಪ್ರಾಚೀನ ಅರ್ವಾಚೀನ ಕೃತಿಗಳ ಅನುಸಂಧಾನಕಾರರಾಗಿ ಶ್ರಮಿಸಿದ್ದಾರೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳಲ್ಲೂ ಕೊಡುಗೆಗಳನ್ನು ನೀಡಿದ್ದಾರೆ. ಸಾಹಿತ್ಯ ಕೃತಿಗಳು ನಕ್ಕಿತು ಹಾಲಿನ ಬಟ್ಟಲು,
ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ನಿಧನ Read More »









