ರೇಣುಕಾಸ್ವಾಮಿ ಕೊಲೆ ಪ್ರಕರಣ| ಆರೋಪಿ ದರ್ಶನ್ ಮತ್ತು ಗ್ಯಾಂಗ್ ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ
ಸಮಗ್ರ ನ್ಯೂಸ್: ನಟ ದರ್ಶನ್ & ಗ್ಯಾಂಗ್ನಿಂದ ಚಿತ್ರದುರ್ಗದ ರೇಣುಕಾಸ್ವಾಮಿಯ ಭೀಕರ ಕೊಲೆ ಕೇಸ್ ಆರೋಪ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಎಸಿಎಂಎಂ ಕೋರ್ಟ್ ದರ್ಶನ್ ಸೇರಿದಂತೆ 6 ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಪ್ರಕರಣದ ಆರೋಪಿಗಳ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ನ್ಯಾಯಾಲಯಕ್ಕೆ ಆರೋಪಿಗಳನ್ನು ಇಂದು ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಮೃತನ, ಹಾಗೂ ಆರೋಪಿಯ ಮೊಬೈಲ್ ಗಳನ್ನು ಕಲೆ ಹಾಕಬೇಕು. ಇದರಿಂದ ಹೆಚ್ಚು ಮಾಹಿತಿ ಸಿಗಲಿದೆ. ಇದು ಭೀಕರ ಕೊಲೆ ಕೇಸ್ ಆಗಿದ್ದರಿಂದ
ರೇಣುಕಾಸ್ವಾಮಿ ಕೊಲೆ ಪ್ರಕರಣ| ಆರೋಪಿ ದರ್ಶನ್ ಮತ್ತು ಗ್ಯಾಂಗ್ ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ Read More »










