ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿ ರೇಸಿಂಗ್/ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್
ಸಮಗ್ರ ನ್ಯೂಸ್: ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡಲು ಕರ್ನಾಟಕ ಹೈಕೋಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ, ಮುಂದಿನ ಆದೇಶದವರೆಗೂ ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ರೇಸಿಂಗ್, ಬೆಟ್ಟಿಂಗ್ ಚಟುವಟಿಕೆ ಮುಂದುವರಿಸುವಂತೆ ಮಧ್ಯಂತರ ಅನುಮತಿ ನೀಡಿ ಆದೇಶ ಹೊರಡಿಸಿದೆ. 2024-25ರ ಸಾಲಿನ ರೇಸಿಂಗ್ ಬೆಟ್ಟಿಂಗ್ ಚಟುವಟಿಕೆಗೆ ಅನುಮತಿ ನಿರಾಕರಿಸಲಾಗಿತ್ತು. ಬೆಟ್ಟಿಂಗ್ ಅವ್ಯವಹಾರಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿ ಆದೇಶಿಸಿತ್ತು. ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರು
ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿ ರೇಸಿಂಗ್/ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್ Read More »










