ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ| ಮತ್ತಿಬ್ಬರು ಆರೋಪಿಗಳು ಎಸ್ಐಟಿ ವಶಕ್ಕೆ
ಸಮಗ್ರ ನ್ಯೂಸ್: ನೂರಾರು ಮಹಿಳೆಯರೊಂದಿಗಿನ ಲೈಂಗಿಕ ಹಗರಣದಲ್ಲಿ ದೇಶ ಬಿಟ್ಟು ತಲೆಮರೆಸಿಕೊಂಡಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಕೊನೆಗೂ ಇಬ್ಬರು ಪ್ರಮುಖ ಆರೋಪಿಗಳನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಆರೋಪದ ಮೇಲೆ ನವೀನ್ ಗೌಡ ಹಾಗು ಚೇತನ್ ಎಂಬ ಇಬ್ಬರನ್ನಿ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ಇಬ್ಬರೂ ಹೈಕೋರ್ಟ್‌ಗೆ ಬಂದಿದ್ದ ವೇಳೆ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. […]
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ| ಮತ್ತಿಬ್ಬರು ಆರೋಪಿಗಳು ಎಸ್ಐಟಿ ವಶಕ್ಕೆ Read More »










