ರಾಜ್ಯ

ಮಹಿಳ ನೌಕರರಿಗೆ ಗುಡ್ ನ್ಯೂಸ್ ‌ನೀಡಿದ ರಾಜ್ಯ ಸರ್ಕಾರ| ವೇತನ ಸಹಿತ ಮುಟ್ಟಿನ ರಜೆ ನೀಡಲು ತೀರ್ಮಾನ

ಸಮಗ್ರ ನ್ಯೂಸ್: ಕರ್ನಾಟಕವು ಮಹಿಳೆಯರಿಗೆ ವರ್ಷಕ್ಕೆ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪಡೆಯಲು ಅರ್ಹವಾದ ನೀತಿಯನ್ನು ಅಂತಿಮಗೊಳಿಸುತ್ತಿದೆ, ಈ ಕ್ರಮವು ಲಕ್ಷಾಂತರ ಉದ್ಯೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆ ಜಾರಿಯಾದರೆ ಬಿಹಾರ, ಕೇರಳ ಮತ್ತು ಒಡಿಶಾದ ನಂತರ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ನಾಲ್ಕನೇ ರಾಜ್ಯ ಕರ್ನಾಟಕವಾಗಲಿದೆ. ಈ ಕುರಿತು ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ‘ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕಿ ಸಪ್ನಾ ಎಸ್ ನೇತೃತ್ವದ 18 ಸದಸ್ಯರ ಸಮಿತಿ ವರದಿ ಸಲ್ಲಿಸಿದೆ.” […]

ಮಹಿಳ ನೌಕರರಿಗೆ ಗುಡ್ ನ್ಯೂಸ್ ‌ನೀಡಿದ ರಾಜ್ಯ ಸರ್ಕಾರ| ವೇತನ ಸಹಿತ ಮುಟ್ಟಿನ ರಜೆ ನೀಡಲು ತೀರ್ಮಾನ Read More »

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಇರೋದು ದೃಢ| ಅಧಿಕೃತ ಹೇಳಿಕೆ ನೀಡಿದ ಟಿಟಿಡಿ

ಸಮಗ್ರ ನ್ಯೂಸ್: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಪ್ರಾಣಿಗಳ ಕೊಬ್ಬು ಬಳಸಿ ಲಡ್ಡು ತಯಾರಿಸಿದ್ದಾಗಿ ಟಿಟಿಡಿಯಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಧಿಕೃತ ಸ್ಪಷ್ಟನೆ ನೀಡಲಾಗಿದೆ. ಲ್ಯಾಬ್‌ ವರದಿ ಬಿಡುಗಡೆ ಮಾಡಿ ಟಿಟಿಡಿ ಆಡಳಿತ ಮಂಡಳಿಯಿಂದ ಸ್ಪಷ್ಟನೆ ನೀಡಲಾಗಿದೆ. ತಿರುಪತಿಯ

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಇರೋದು ದೃಢ| ಅಧಿಕೃತ ಹೇಳಿಕೆ ನೀಡಿದ ಟಿಟಿಡಿ Read More »

ಕೋಟ ಶ್ರೀನಿವಾಸ ಪೂಜಾರಿಯವರ ತೆರವಾದ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ನಿಗದಿ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ. ಸೆಪ್ಟೆಂಬರ್ 26ರಿಂದ ಅಧಿಸೂಚನೆ ಜಾರಿಯಾಗಲಿದೆ. ಅಕ್ಟೋಬರ್ 3ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 8ಗಂಟೆಯಿಂದ ಸಂಜೆ

ಕೋಟ ಶ್ರೀನಿವಾಸ ಪೂಜಾರಿಯವರ ತೆರವಾದ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ನಿಗದಿ Read More »

ಜಾತಿನಿಂದನೆ ಪ್ರಕರಣ| ಶಾಸಕ‌ ಮುನಿರತ್ನಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಮೇಲಿನ ಆದೇಶ ನೀಡಿದ್ದಾರೆ. 2 ಲಕ್ಷ ಬಾಂಡ್, ಇಬ್ಬರ ಶೂರಿಟಿ, ಸಾಕ್ಷಿನಾಶ ಮಾಡಬಾರದು ಹಾಗೂ ತನಿಖೆಗೆ ಸಹಕರಿಸಲು ಷರತ್ತು ವಿಧಿಸಿದೆ.

ಜಾತಿನಿಂದನೆ ಪ್ರಕರಣ| ಶಾಸಕ‌ ಮುನಿರತ್ನಗೆ ಜಾಮೀನು ಮಂಜೂರು Read More »

ಮೆಸ್ಕಾಂ ಪುತ್ತೂರು ನಗರ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ

ಸಮಗ್ರ ನ್ಯೂಸ್: ಪುತ್ತೂರು ನಗರ ಹಾಗೂ ಕುಂಬ್ರ ಗ್ರಾಮಾಂತರ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಸೆ.21ರಂದು ನಗರ ಉಪವಿಭಾಗ ಕಚೇರಿಯಲ್ಲಿ ನಡೆಯಲಿದೆ. ಬೆಳಿಗ್ಗೆ 11ರಿಂದ ಪುತ್ತೂರು ನಗರ ಉಪವಿಭಾಗದಲ್ಲಿ ನಡೆಯಲಿದ್ದು,ದೂರವಾಣಿ ಮೂಲಕ(08251230393) ತಮ್ಮ ದೂರುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೆಸ್ಕಾಂ ಪುತ್ತೂರು ನಗರ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ Read More »

ಎಲೆಕ್ಟಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ.ವರೆಗೆ ಸಬ್ಸಿಡಿ..!

ಸಮಗ್ರ ನ್ಯೂಸ್: ಎಲೆಕ್ಟಿಕ್ ವಾಹನಗಳಿಗೆ ಪ್ರೋತ್ಸಾಹ ನೀಡುತ್ತಿರುವ ಭಾಗವಾಗಿ ಹೊಸದಾಗಿ ಪರಿಚಯಿಸಲಾದ ಪಿಎಂ ಇ-ಡ್ರೈವ್ ಯೋಜನೆಯಡಿ ಎಲೆಕ್ಟಿಕ್ ದ್ವಿಚಕ್ರ ವಾಹನಗಳ ಖರೀದಿದಾರರು 10,000 ರೂ.ವರೆಗೆ ಸಬ್ಸಿಡಿ ಪಡೆಯಬಹುದು ಎಂದು ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ಘೋಷಣೆ ನೀಡಿದ್ಧಾರೆ. ಈ ಪೈಕಿ ಇನ್ನೋವೇಟಿವ್ ವೆಹಿಕಲ್‌ ಎನ್‌ಹಾನ್ಸ್‌ಮೆಂಟ್ (ಪಿಎಂ ಇ-ಡ್ರೈವ್)ಯೋಜನೆಯಲ್ಲಿ ಪಿಎಂ ಎಲೆಕ್ಟಿಕ್ ಡ್ರೈವ್ ಕ್ರಾಂತಿಗೆ 10,900 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಇದು ಎರಡು ವರ್ಷಗಳವರೆಗೆ ಮಾನ್ಯವಾಗಿರಲಿದೆ ಎಂದು ಸಚಿವರು ತಿಳಿಸಿದ್ದಾರೆ. ಪಿಎಂ ಇ-ಡ್ರೈವ್ ಯೋಜನೆಯಡಿ ಮೊದಲ ವರ್ಷ ಒಂದು

ಎಲೆಕ್ಟಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ.ವರೆಗೆ ಸಬ್ಸಿಡಿ..! Read More »

ಕಳಸಾ ಬಂಡೂರಿ ನಾಲಾ ಯೋಜನೆಗೆ ಶೀಘ್ರ ಅನುಮೋದನೆ/ ಮೋದಿಗೆ ಪತ್ರ ಬರೆದ ಸಿದ್ಧರಾಮಯ್ಯ

ಸಮಗ್ರ ನ್ಯೂಸ್‌: ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯಯನವರು ಜನ್ಮದಿನದ ಶುಭಾಶಯ ತಿಳಿಸಿ. ನಾಲಾ ಯೋಜನೆಯ ಬಗ್ಗೆ ವಿವರವಾಗಿ ಬರೆದಿದ್ದಾರೆ. ನಿಮ್ಮ ಜನ್ಮದಿನಕ್ಕೆ ಶುಭಾಶಯಗಳು, ನಿಮಗೆ ಭಗವಂತ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ನೀಡಲಿ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಮಹತ್ವದ

ಕಳಸಾ ಬಂಡೂರಿ ನಾಲಾ ಯೋಜನೆಗೆ ಶೀಘ್ರ ಅನುಮೋದನೆ/ ಮೋದಿಗೆ ಪತ್ರ ಬರೆದ ಸಿದ್ಧರಾಮಯ್ಯ Read More »

ಮಂಗಳೂರು: ರಾಜ್ಯದ ಎರಡನೇ ಅತಿದೊಡ್ಡ ದ್ವಜಸ್ಥಂಭ ಕದ್ರಿ ಪಾರ್ಕ್ ನಲ್ಲಿ ಲೋಕಾರ್ಪಣೆ

ಸಮಗ್ರ ನ್ಯೂಸ್: ರಾಜ್ಯದ ಎರಡನೇ ಅತಿ ಎತ್ತರದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಉದ್ಘಾಟನ ಸಮಾರಂಭ ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಿತು. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಮಾತನಾಡಿ, ಕೇಂದ್ರ ಸರಕಾರದ ಸ್ಮಾರ್ಟ್‌ಸಿಟಿ ಯೋಜನೆಯ ಮೂಲಕ ರಾಷ್ಟ್ರಧ್ವಜ ಸ್ತಂಭ ನಿರ್ಮಾಣದ ಮಹತ್ತರ ಕಾರ್ಯ ನಡೆದಿದ್ದು, ಇದರೊಂದಿಗೆ ಭಾರತೀಯತೆಯ ಗರ್ವ ಮತ್ತಷ್ಟು ಇಮ್ಮಡಿಗೊಳಿಸಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ರಾಷ್ಟ್ರೀಯ ಭಾವನೆ, ಚಿಂತನೆ ಮತ್ತಷ್ಟು ಹೆಚ್ಚಾಗಿದೆ. ರಾಷ್ಟ್ರಧ್ವಜ ನಮ್ಮ ಸ್ವಾಭಿಮಾನದ ಸಂಕೇತ ಎಂದು

ಮಂಗಳೂರು: ರಾಜ್ಯದ ಎರಡನೇ ಅತಿದೊಡ್ಡ ದ್ವಜಸ್ಥಂಭ ಕದ್ರಿ ಪಾರ್ಕ್ ನಲ್ಲಿ ಲೋಕಾರ್ಪಣೆ Read More »

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ..? ಚಂದ್ರಬಾಬು ನಾಯ್ಡು ಗಂಭೀರ ಆರೋಪ

ಸಮಗ್ರ ನ್ಯೂಸ್: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಇದೀಗ ಗಂಭೀರ ಆರೋಪ ಮಾಡಿದ್ದಾರೆ. ಬುಧವಾರ ನಡೆದ ಎನ್ ಡಿಎ ಪಕ್ಷದ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು ಹಿಂದಿನ ಸರ್ಕಾರದ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ. ಆದರೆ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಆರೋಪವನ್ನು ಕಟುವಾಗಿ ತಳ್ಳಿಹಾಕಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷವು

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ..? ಚಂದ್ರಬಾಬು ನಾಯ್ಡು ಗಂಭೀರ ಆರೋಪ Read More »

ಗಂಡುಮಗುವಿಗೆ ಜನ್ಮ ನೀಡಿದ ಕವಿತಾ ಗೌಡ| ಖುಷಿ ಹಂಚಿಕೊಂಡ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದನ್ ಗೌಡ

ಸಮಗ್ರ ನ್ಯೂಸ್: ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು ಈ ಸುದ್ದಿಯನ್ನು ಚಂದನ್ ಕುಮಾರ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ತಿಳಿಸಿದ್ದಾರೆ. ಕವಿತಾ ಗೌಡ ಆಸ್ಪತ್ರೆಗೆ ತೆರಳುತ್ತಿದ್ದಂತೆ ಪೋಸ್ಟ್ ಮಾಡಿದ್ದ ಚಂದನ್ ಇದೀಗ ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ ಅನ್ನೋ ಮೂಲಕ ಮಗನ ಮೊದಲ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಮಗನ ಪುಟ್ಟ ಕಾಲುಗಳನ್ನು ತಮ್ಮ

ಗಂಡುಮಗುವಿಗೆ ಜನ್ಮ ನೀಡಿದ ಕವಿತಾ ಗೌಡ| ಖುಷಿ ಹಂಚಿಕೊಂಡ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದನ್ ಗೌಡ Read More »