ರಾಜ್ಯ

ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಸಾವು ಹೇಗಾಯ್ತು ಗೊತ್ತಾ? ಮದುವೆಯಾಗಿ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು?

ಸಮಗ್ರ ನ್ಯೂಸ್: ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಮತ್ತು ತುಳು ನಾಟಕದ ನಟಿಯೊಬ್ಬರ ಈ ಪ್ರೇಮ ಕಥೆ ಈಗ ಭೀಕರ ತಿರುವು ಪಡೆದಿದ್ದು, ಹವಾಮಾನ ಕೇವಲ ಒಂದು ತಿಂಗಳಲ್ಲಿ ಗಂಡ ಹೆಣವಾಗಿದ್ದಾನೆ. ಈ ಪ್ರಕರಣದ ಸುತ್ತ ಈಗ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ. ಮೃತ ಸುದೀಪ್ ಶೆಟ್ಟಿ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಇತ್ತಆಕೆ ರಂಗಭೂಮಿ ಹಾಗೂ ಕಿರುತೆರೆಯಲ್ಲಿ ನಟಿಸುವ ನಟಿ ಸೌಮ್ಯಾ ಶೆಟ್ಟಿ. ಇವರಿಬ್ಬರಿಗೂ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈ ಸ್ನೇಹ […]

ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಸಾವು ಹೇಗಾಯ್ತು ಗೊತ್ತಾ? ಮದುವೆಯಾಗಿ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? Read More »

ಎ.10ರವರೆಗೆ ಬಸ್ ಪಾಸ್ ಅವಧಿ ವಿಸ್ತರಿಸಿದ ಕರಾರಸಾನಿ

ಸಮಗ್ರ ನ್ಯೂಸ್: ಪರೀಕ್ಷೆ ಇನ್ನಿತರ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತೊಂದರೆ ಆಗದಂತೆ ರಾಜ್ಯ ಸಾರಿಗೆ ವಾಹನಗಳು ಉಚಿತ ಪ್ರಯಾಣ ನೀಡುತ್ತಿವೆ. ಇದೀಗ ಅಗತ್ಯತೆ ಆಧಾರದಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) 1 ರಿಂದ 9ನೇ ತರಗತಿ ಮಕ್ಕಳಿಗೆ ಖುಷಿ ಸುದ್ದಿ ನೀಡಿದೆ. 2025-26ನೇ ಸಾಲಿನ 01 ರಿಂದ 09ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳು ಏಪ್ರಿಲ್ 10ರವರೆಗೂ ನಡೆಯಲಿವೆ. ದಿನಪತ್ರಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಿರುವ ಬಸ್

ಎ.10ರವರೆಗೆ ಬಸ್ ಪಾಸ್ ಅವಧಿ ವಿಸ್ತರಿಸಿದ ಕರಾರಸಾನಿ Read More »

ಷೇರುಪೇಟೆಯಲ್ಲಿಂದು ಗೂಳಿ ಓಟ| ಹೂಡಿಕೆದಾರರಿಗೆ ಭರ್ಜರಿ ಲಾಭ

ಸಮಗ್ರ ನ್ಯೂಸ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಇಂದು ಬುಧವಾರ (ಏಪ್ರಿಲ್ 1) ದಾಖಲೆಯ ಸಂಭ್ರಮ ಮನೆಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಸಕಾರಾತ್ಮಕ ಬೆಳವಣಿಗೆ ಹಾಗೂ ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಮುಗಿಬಿದ್ದು ಷೇರು ಖರೀದಿಗೆ ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ಬಿಎಸ್‌ಇ ಸೆನ್ಸೆಕ್ಸ್ 1,187 ಪಾಯಿಂಟ್ಸ್‌ಗಳ ಭರ್ಜರಿ ಏರಿಕೆ ಕಂಡಿದೆ.ಹೌದು, ಇಂದಿನ ವಹಿವಾಟಿನ ಅಂತ್ಯಕ್ಕೆ ಬಿಎಸ್‌ಇ ಸೆನ್ಸೆಕ್ಸ್ 1,187 ಪಾಯಿಂಟ್ಸ್ (ಶೇ. 1.65) ಏರಿಕೆ ಕಂಡು 73,132 ಮಟ್ಟಕ್ಕೆ ತಲುಪಿತು. ಇತ್ತ ಎನ್‌ಎಸ್‌ಇ ನಿಫ್ಟಿ 50 ಕೂಡ

ಷೇರುಪೇಟೆಯಲ್ಲಿಂದು ಗೂಳಿ ಓಟ| ಹೂಡಿಕೆದಾರರಿಗೆ ಭರ್ಜರಿ ಲಾಭ Read More »

ಹವಾಮಾನ ವರದಿ| ರಾಜ್ಯಾದ್ಯಂತ ಇಂದೂ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ

ಹವಾಮಾನ ವರದಿ| ರಾಜ್ಯಾದ್ಯಂತ ಇಂದೂ ಭಾರೀ ಮಳೆ ಸಾಧ್ಯತೆ Read More »

ಬಂಡೆಗೆ ಡಿಕ್ಕಿ ಹೊಡೆದ ರಷ್ಯಾದ ವಾಯುಪಡೆ ವಿಮಾನ| 29 ಮಂದಿ ಸಾವನ್ನಪ್ಪಿರುವ ಶಂಕೆ

ಸಮಗ್ರ ನ್ಯೂಸ್: ರಷ್ಯಾದ ವಾಯುಪಡೆಗೆ ಸೇರಿದ ಎಎನ್-26 (An-26) ಸರಕು ಸಾಗಣೆ ಮಿಲಿಟರಿ ವಿಮಾನವೊಂದು ಕ್ರಿಮಿಯಾ ಪ್ರಾಂತ್ಯದಲ್ಲಿ ಭೀಕರ ಅಪಘಾತಕ್ಕೆ ಈಡಾಗಿದೆ. ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನವು ನಿಯಂತ್ರಣ ತಪ್ಪಿ ಸಮುದ್ರ ತೀರದ ಕಡಿದಾದ ಬಂಡೆಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ​ಈ ವಿಮಾನವು ತನ್ನ ನಿಯಮಿತ ಹಾರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ವಿಮಾನವು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ದಟ್ಟವಾದ ಹೊಗೆ ಆವರಿಸಿತ್ತು. ಘಟನೆ

ಬಂಡೆಗೆ ಡಿಕ್ಕಿ ಹೊಡೆದ ರಷ್ಯಾದ ವಾಯುಪಡೆ ವಿಮಾನ| 29 ಮಂದಿ ಸಾವನ್ನಪ್ಪಿರುವ ಶಂಕೆ Read More »

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಇತಿಹಾಸದಲ್ಲೇ ಮೊದಲ ಬಾರಿಗೆ 95ಕ್ಕೆ ಕುಸಿದ ಭಾರತೀಯ ಕರೆನ್ಸಿ

ಸಮಗ್ರ ನ್ಯೂಸ್: ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು ತೀವ್ರ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಸೋಮವಾರ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು 95ರ ಗಡಿ ದಾಟಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಎಲ್ಲಾ ಬ್ಯಾಂಕುಗಳು ರಾತ್ರಿಯಿಡೀ ಇರಿಸಬಹುದಾದ ನಿವ್ವಳ ಆರಂಭಿಕ ಸ್ಥಾನ, NOP-INR ಗರಿಷ್ಠ 100 ಮಿಲಿಯನ್ ಡಾಲರ್‌ಗೆ ಮಿತಿಗೊಳಿಸಬೇಕು ಎಂದು ನಿರ್ದೇಶನ ನೀಡಿತ್ತು. ಪರಿಣಾಮ ಇಂದು ರೂಪಾಯಿ ಮೌಲ್ಯ ಬೆಳಗ್ಗೆ ಸುಮಾರು 1 ರೂಪಾಯಿ 30 ಪೈಸೆ ಏರಿಕೆಯಾಗಿ

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಇತಿಹಾಸದಲ್ಲೇ ಮೊದಲ ಬಾರಿಗೆ 95ಕ್ಕೆ ಕುಸಿದ ಭಾರತೀಯ ಕರೆನ್ಸಿ Read More »

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್| 30 ದಿನಗಳ ರಿಚಾರ್ಜ್ ಪ್ಲ್ಯಾನ್ ನೀಡಲು ಸೂಚನೆ

ಸಮಗ್ರ ನ್ಯೂಸ್: ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್, 28 ದಿನ ಬದಲು 30 ದಿನ ರೀಚಾರ್ಜ್ ಪ್ಲಾನ್‌ಗೆ ಸೂಚನೆ, ರಾಜ್ಯಸಭೆಯಲ್ಲಿ ಸಂಸದ ರಾಘವ ಚಡ್ಡಾ ಈ ಕುರಿತು ಸರ್ಕಾರದ ಗಮನಸೆಳೆದಿದ್ದರು. ಇದಕ್ಕೆ ಭಾರಿ ಬೆಂಬಲ ವ್ಯಕ್ತವಾಗಿತ್ತು. ಭಾರತದಲ್ಲಿನ ಟೆಲಿಕಾಂ ಆಪರೇಟರ್ ಸರ್ವೀಸ್ ರೀಚಾರ್ಜ್ ಅವಧಿ 28 ದಿನ. ಬಹುತೇಕಾ ಎಲ್ಲಾ ರೀಚಾರ್ಜ್ ಅವಧಿ 28 ದಿನಗಳು ಮಾತ್ರ ನೀಡುತ್ತಿದೆ. ಈ ಕುರಿತು ಆಪ್ ಸಂಸದ ರಾಘವ ಚಡ್ಡಾ ರಾಜ್ಯಸಭೆಯಲ್ಲಿ ಗಮನಸೆಳೆದಿದ್ದರು. ವರ್ಷದ 12 ತಿಂಗಳಲ್ಲಿ ಜನಸಾಮಾನ್ಯರು 13

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್| 30 ದಿನಗಳ ರಿಚಾರ್ಜ್ ಪ್ಲ್ಯಾನ್ ನೀಡಲು ಸೂಚನೆ Read More »

ವೈಭವ್ ಸೂರ್ಯವಂಶಿ ಅಬ್ಬರಕ್ಕೆ ತತ್ತರಿಸಿದ ಸಿಎಸ್ ಕೆ| ರಾಜಾಸ್ತಾನ್ ರಾಯಲ್ಸ್ ಗೆ ಭರ್ಜರಿ ಜಯ

ಸಮಗ್ರ ನ್ಯೂಸ್: ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ ಮೂರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ. ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆರಿಸಿಕೊಂಡ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲ್‌ಔಟ್ ಆಗಿ ರಾಜಸ್ಥಾನ್ ರಾಯಲ್ಸ್‌ಗೆ 128 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ 12.1 ಓವರ್‌ಗಳಲ್ಲಿ ಕೇವಲ

ವೈಭವ್ ಸೂರ್ಯವಂಶಿ ಅಬ್ಬರಕ್ಕೆ ತತ್ತರಿಸಿದ ಸಿಎಸ್ ಕೆ| ರಾಜಾಸ್ತಾನ್ ರಾಯಲ್ಸ್ ಗೆ ಭರ್ಜರಿ ಜಯ Read More »

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವ ಉದ್ಯಮಿ ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ಕಳೆದ ಕೆಲ ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿಯ ಯುವ ಉದ್ಯಮಿ ಬಿ. ಸುದೀಪ್ ರೈ (36), ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿಯಾದ ಸುದೀಪ್ ರೈ, ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿರುವ ತಮ್ಮ ಅಜ್ಜನ ಮನೆಯಲ್ಲಿ ವಾಸ್ತವ್ಯವಿದ್ದರು. ಇವರು ಬೆಳ್ತಂಗಡಿಯಲ್ಲಿ ‘ಎಸ್‌ಆರ್‌ಎನ್ ಗ್ರೂಪ್’ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ನಡೆಸುತ್ತಿದ್ದರು.

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವ ಉದ್ಯಮಿ ಚಿಕಿತ್ಸೆ ಫಲಿಸದೆ ಸಾವು Read More »

ಡ್ರಾಮಾ ಜ್ಯೂನಿಯರ್ ಖ್ಯಾತಿಯ ಸೂರಜ್ ನ ಅಜ್ಜಿ ಲಕ್ಷ್ಮಿ ನಾಯ್ಕ್ ಇನ್ನಿಲ್ಲ| ‘ರೀಲ್ಸ್ ಅಜ್ಜಿ’ ಇನ್ನು ನೆನಪು ಮಾತ್ರ

ಸಮಗ್ರ ನ್ಯೂಸ್: ಸಾಮಾನ್ಯವಾಗಿ ವಯಸ್ಸು ತೊಂಬತ್ತು ದಾಟಿದರೆ ಜೀವನದ ಉತ್ಸಾಹ ಕುಂದುತ್ತದೆ ಎನ್ನುತ್ತಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಈ ಅಜ್ಜಿ ಮಾತ್ರ ಇದಕ್ಕೆ ಅಪವಾದವಾಗಿದ್ದರು. ತಮ್ಮ ಮುಗ್ಧ ನಟನೆ ಮತ್ತು ಕಚಗುಳಿ ಇಡುವ ಸಂಭಾಷಣೆಗಳ ಮೂಲಕ ಲಕ್ಷಾಂತರ ಜನರ ಮನಗೆದ್ದಿದ್ದ ‘ರೀಲ್ಸ್ ಅಜ್ಜಿ’ ಲಕ್ಷ್ಮಿ ನಾಯ್ಕ (93) ಇಂದು ನೆನಪು ಮಾತ್ರ. ಲಕ್ಷ್ಮಿ ಅಜ್ಜಿಯ ಸೋಷಿಯಲ್ ಮೀಡಿಯಾ ಜರ್ನಿ ಶುರುವಾಗಿದ್ದು ಅವರ ಮರಿಮೊಮ್ಮಗ, ‘ಡ್ರಾಮಾ ಜ್ಯೂನಿಯರ್ಸ್’ ಖ್ಯಾತಿಯ ಸೂರಜ್ ಆಚಾರಿ ಮೂಲಕ. ಸರಿಯಾಗಿ ಕಿವಿ

ಡ್ರಾಮಾ ಜ್ಯೂನಿಯರ್ ಖ್ಯಾತಿಯ ಸೂರಜ್ ನ ಅಜ್ಜಿ ಲಕ್ಷ್ಮಿ ನಾಯ್ಕ್ ಇನ್ನಿಲ್ಲ| ‘ರೀಲ್ಸ್ ಅಜ್ಜಿ’ ಇನ್ನು ನೆನಪು ಮಾತ್ರ Read More »