ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ರೂಲ್ಸ್| ಜೂ.1ರಿಂದಲೇ ಅಧಿಕೃತ ಜಾರಿ
ಸಮಗ್ರ ನ್ಯೂಸ್: ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳಿಂದಲೂ ಚಾಲನಾ ಪರವಾನಗಿ ಪಡೆಯಬಹುದಾಗಿದೆ. ಸರ್ಕಾರವು ಚಾಲನಾ ಪರವಾನಗಿ ಪಡೆಯುವ ನಿಯಮವನ್ನು ಬದಲಾಯಿಸಿದ್ದು, ಜೂನ್ 1ರಿಂದ ಇದು ಜಾರಿಗೆ ಬರಲಿದೆ. ಮೊದಲು ಇದು ಆಯ್ದ ನಗರಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಯಾಗಲಿದೆ. ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಸುಮಾರು 9,00,000 ಹಳೆಯ ಸರ್ಕಾರಿ ವಾಹನಗಳನ್ನು ಹಂತಹಂತವಾಗಿ ತೆಗೆದುಹಾಕುವುದೂ ಹೊಸ ನಿಯಮಾವಳಿಯ ಗುರಿಗಳಲ್ಲಿ ಒಂದಾಗಿದೆ. ಅತೀ ವೇಗದ ಚಾಲನೆಗೆ ದಂಡ 1000ರಿಂದ […]
ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ರೂಲ್ಸ್| ಜೂ.1ರಿಂದಲೇ ಅಧಿಕೃತ ಜಾರಿ Read More »










