ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಸಮಗ್ರ ನ್ಯೂಸ್: ಬೆಂಗಳೂರಿನ ಸಂಜಯನಗರದಲ್ಲಿ ಹೈಕೋರ್ಟ್ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಚೈತ್ರಾ ಮೃತ ದುರ್ದೈವಿ. ಇಕೆಯ ಪತಿ ಕೆಐಎಡಿಬಿ ಅಧಿಕಾರಿ ಆಗಿದ್ದು, ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತಿ ಶಿವಕುಮಾರ್ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ವಾಪಸ್ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಶಿವಕುಮಾರ್ ಹಾಗೂ ಚೈತ್ರಾ ಮದುವೆಯಾಗಿದ್ದರು. ದಂಪತಿಗೆ 5 ವರ್ಷದ ಒಂದು ಮಗು ಇದೆ. ಇವರು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ
ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Read More »










