ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಬಿಜೆಪಿ ಮುಖಂಡ ದೇವರಾಜೇಗೌಡ ಅರೆಸ್ಟ್
ಸಮಗ್ರ ನ್ಯೂಸ್: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡನನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಹೊಳೆನರಸೀಪುರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಈತ ಪ್ರಮುಖ ಮಾಹಿತಿದಾರರಾದ್ದರಿಂದ ಅದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡ, ಹಾಸನದಿಂದ
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಬಿಜೆಪಿ ಮುಖಂಡ ದೇವರಾಜೇಗೌಡ ಅರೆಸ್ಟ್ Read More »










