ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿ| ಆಸ್ಪತ್ರೆಗೆ ದಾಖಲು
ಸಮಗ್ರ ನ್ಯೂಸ್: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್ ಅವರಿಗೆ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಭೀಮಣ್ಣ ನಾಯ್ಕ್ ಸೇರಿ ಅವರ ಜೊತೆಯಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ನಗರಸಭೆ ಪೌರಾಯುಕ್ತ ಕಾಂತರಾಜ ಜತೆ ಶಾಸಕ ಬುಧವಾರ ತೆರಳಿದ್ದರು. ಈ ವೇಳೆ ಸಮೀಪದಲ್ಲಿದ್ದ ಗೂಡಿನ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಶಾಸಕ ಭೀಮಣ್ಣ ನಾಯ್ಕ್, ಪೌರಾಯುಕ್ತ ಕಾಂತರಾಜ, ಸದಸ್ಯ ಖಾದರ್ ಆನವಟ್ಟಿ ಮತ್ತಿತರರು
ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿ| ಆಸ್ಪತ್ರೆಗೆ ದಾಖಲು Read More »










