ನಾಳೆ(ಮೇ. 9) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಸಮಗ್ರ ನ್ಯೂಸ್: ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟವಾಗಲಿದೆ. ಈ ಕುರಿತಂತೆ ಮಂಡಳಿಯು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಅಧಿಕೃತ ಫಲಿತಾಂಶ ವಿವರವನ್ನು ಮೇ. ೯ರಂದು ಪತ್ರಿಕಾಗೋಷ್ಠಿಯಲ್ಲಿ ವಿವರಿಸಲಾಗುವುದು ಎಂದು ತಿಳಿಸಿದೆ. ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
ನಾಳೆ(ಮೇ. 9) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »










