ಹಾಸನ: ಸಂಸದ ಪ್ರಜ್ವಲ್ ಗೆ ಅಭಿಮಾನಿಯಿಂದ ಶುಭಾಶಯ ಪತ್ರ
ಸಮಗ್ರ ನ್ಯೂಸ್ : ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಯಾಗುತ್ತಿದ್ದು, ಈ ನಡುವೆ ಅಭಿಮಾನಿಯೊಬ್ಬ ಪ್ರಜ್ವಲ್ ರೇವಣ್ಣಗೆ ಶುಭಾಶಯಗಳನ್ನು ತಿಳಿಸಿದ್ದಾನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿದಿರುವ ಪ್ರಜ್ವಲ್ ರೇವಣ್ಣಗೆ ಅಭಿಮಾನಿ ಶುಭಾಶಯಗಳನ್ನು ತಿಳಿಸಿ ಪತ್ರ ಬರೆದಿದ್ದಾನೆ. ಈ ಪತ್ರ ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ಕಚೇರಿ ಬಾಗಿಲ ಬಳಿ ಸಿಕ್ಕಿದೆ. ನೀವು ಈಗಾಗಲೇ ಹಾಸನ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ
ಹಾಸನ: ಸಂಸದ ಪ್ರಜ್ವಲ್ ಗೆ ಅಭಿಮಾನಿಯಿಂದ ಶುಭಾಶಯ ಪತ್ರ Read More »










