ಚಾಮರಾಜನಗರ: ಸಾರಿಗೆ ಬಸ್ ತಡೆದುವಿದ್ಯಾರ್ಥಿಗಳಿಂದ ಪ್ರತಿಭಟನೆ
ಸಮಗ್ರ ನ್ಯೂಸ್ : ಬೆಳಗ್ಗೆ ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ಸೌಕರ್ಯವಿಲ್ಲ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಕೆ.ಎಸ್. ಆರ್. ಟಿ ಸಿ ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಕಾಲೇಜುಗಳಿಗೆ ತೆರಳಲು ಸಕಾಲದಲ್ಲಿ ಬಸ್ ಸೌಲಭ್ಯವಿಲ್ಲ ಎಂದು ಹಲವಾರು ಭಾರಿ ಅಧಿಕಾರಿಗಳಿಗೆ ದೂರು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು
ಚಾಮರಾಜನಗರ: ಸಾರಿಗೆ ಬಸ್ ತಡೆದುವಿದ್ಯಾರ್ಥಿಗಳಿಂದ ಪ್ರತಿಭಟನೆ Read More »










