ರಾಜ್ಯ

ಎರಡು ತಿಂಗಳ ‘ಗೃಹಲಕ್ಷ್ಮಿ’ ಹಣ ಒಟ್ಟಾಗಿ ಜಮೆ – ಲಕ್ಷ್ಮಿ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಸ್ಥಗಿತ ಆಗುವುದಿಲ್ಲ. ಇದು ನಿತ್ಯ, ಸತ್ಯ, ನಿರಂತರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ನಾನು ಈಗಾಗಲೆ ಹಲವು ಬಾರಿ ಗೃಹಲಕ್ಷ್ಮೀ ಯೋಜನೆ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಕಳೆದೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಪಾವತಿಯಾಗಲಿದೆ ಎಂದು ತಿಳಿಸಿದರು. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ ಅರ್ಜಿ […]

ಎರಡು ತಿಂಗಳ ‘ಗೃಹಲಕ್ಷ್ಮಿ’ ಹಣ ಒಟ್ಟಾಗಿ ಜಮೆ – ಲಕ್ಷ್ಮಿ ಹೆಬ್ಬಾಳ್ಕರ್ Read More »

ಶಾಸಕ‌ ಮುನಿರತ್ನಗೆ ದಿಢೀರ್ ಎದೆನೋವು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪದ ಅಡಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಇದೀಗ ಪೊಲೀಸರ ಕಸ್ಟಡಿಯಲ್ಲಿದ್ದು, ಇಂದು ಅವರಿಗೆ ದಿಡೀರನೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಆಡಿಯೋ ವೈರಲ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದ ಮುನಿರತ್ನಗೆ, ಕೆಲ ಗಂಟೆಗಳ ಹಿಂದೆಯೇ ಪೊಲೀಸರು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಿಸಿದ್ದರು.ಈ ವೇಳೆ ಅವರಿಗೆ ಅನಾರೋಗ್ಯವೆಂದು ಪೊಲೀಸರಿಗೆ ಆಸ್ಪತ್ರೆಯ ವೈದ್ಯರು

ಶಾಸಕ‌ ಮುನಿರತ್ನಗೆ ದಿಢೀರ್ ಎದೆನೋವು; ಆಸ್ಪತ್ರೆಗೆ ದಾಖಲು Read More »

ಚಿಕ್ಕಮಗಳೂರು: ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದಲ್ಲಿ ಸಂಚರಿಸಿದ್ದವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಫೆಲೆಸ್ತೀನ್ ಬಾವುಟ ಹಿಡಿದು ಎರಡು ಬೈಕ್‌ನಲ್ಲಿ ನಗರದಲ್ಲಿ ಸಂಚರಿಸಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಲ್ಲರೂ ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ದಂಟರಮಕ್ಕಿ ಕೆರೆ ಬಳಿ ರಸ್ತೆಯಲ್ಲಿ ಬಾವುಟ ಹಿಡಿದು ಫ್ರೀ ಫೆಲೆಸ್ತೀನ್ ಎಂದು ಘೋಷಣೆ ಕೂಗಿಕೊಂಡು ಬೈಕ್ ಮತ್ತು ಸ್ಕೂಟರ್‌ನಲ್ಲಿ ಓಡಾಡುತ್ತಿದ್ದರು. ಎಲ್ಲರನ್ನೂ ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಬಾವುಟ ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು: ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದಲ್ಲಿ ಸಂಚರಿಸಿದ್ದವರು ಪೊಲೀಸ್ ವಶಕ್ಕೆ Read More »

ಸೆ.29 ರಿಂದ ಬಿಗ್ ಬಾಸ್ ಸೀಸನ್ 11| ಸುದೀಪ್‌ ನಿರೂಪಣೆ‌ ಮಾಡೋದು ಪಕ್ಕಾ

ಸಮಗ್ರ ನ್ಯೂಸ್: ಸಿನೆಮಾಗಳಿಗೆ ಸಮಯ ನೀಡಲು ಆಗುತ್ತಿಲ್ಲ ಎಂದು ಬಿಗ್ ಬಾಸ್ ನಿರೂಪಣೆಗೆ ಗುಡ್ ಬೈ ಹೇಳಲು ಹೊರಟ್ಟಿದ್ದ ಸುದೀಪ್ ಇದೀಗ ಮತ್ತೆ ಬಿಗ್ ಬಾಸ್ ಸೀಸನ್ 11 ರಲ್ಲಿ ನಿರೂಪಕರಾಗಿದ್ದಾರೆ. ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ನಲ್ಲಿ ಈ ಬಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಈ ಸೀಸನ್​ನಲ್ಲಿ ಆಯಂಕರ್​ ಬದಲಾಗುತ್ತಾರಾ ಎಂಬ ಅನುಮಾನಕ್ಕೂ ತೆರೆ ಬಿದ್ದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮ

ಸೆ.29 ರಿಂದ ಬಿಗ್ ಬಾಸ್ ಸೀಸನ್ 11| ಸುದೀಪ್‌ ನಿರೂಪಣೆ‌ ಮಾಡೋದು ಪಕ್ಕಾ Read More »

ಹರಿಯಾಣ ವಿಧಾನಸಭಾ ಚುನಾವಣೆ/ ನಾನೂ ಕೂಡ ಸಿಎಂ ಆಕಾಂಕ್ಷಿ ಎಂದ ಬಿಜೆಪಿಯ ಅನಿಲ್‌ ವಿಜ್‌

ಸಮಗ್ರ ನ್ಯೂಸ್‌: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಗೆದ್ದರೆ ಹರಿಯಾಣದ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಮಾಜಿ ಕ್ಯಾಬಿನೆಟ್ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಶಾಸಕ ಅನಿಲ್ ವಿಜ್ ಒತ್ತಾಯಿಸಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಯಾಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಪಕ್ಷವು ಈಗಾಗಲೇ. ಸ್ಪಷ್ಟಪಡಿಸಿರುವ ಸಮಯದಲ್ಲಿ ಶಾಸಕರ ಈ ಮಾತು ಗಮನಾರ್ಹವಾಗಿವೆ. ತಾನು ಹರಿಯಾಣದಲ್ಲಿ ಬಿಜೆಪಿಯ ಅತ್ಯಂತ ಹಿರಿಯ ಶಾಸಕನಾಗಿದ್ದು, ಪಕ್ಷದಿಂದ ಎಂದಿಗೂ ಏನನ್ನೂ ಕೇಳಿಲ್ಲ. ನಾನು 6 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಜನರ ಬೇಡಿಕೆಯ

ಹರಿಯಾಣ ವಿಧಾನಸಭಾ ಚುನಾವಣೆ/ ನಾನೂ ಕೂಡ ಸಿಎಂ ಆಕಾಂಕ್ಷಿ ಎಂದ ಬಿಜೆಪಿಯ ಅನಿಲ್‌ ವಿಜ್‌ Read More »

ಪ್ರಧಾನಿ ಹುದ್ದೆಗೆ ಆಫರ್‌ ಬಂದಿತ್ತು/ ಸ್ಪೋಟಕ ಮಾಹಿತಿ ಹೊರಹಾಕಿದ ಗಡ್ಕರಿ

ಸಮಗ್ರ ನ್ಯೂಸ್‌: 2024ರ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಹುದ್ದೆಗೆ ನನ್ನನ್ನು ಬೆಂಬಲಿಸುವುದಾಗಿ ರಾಜಕೀಯ, ಮುಖಂಡರೊಬ್ಬರು ಭರವಸೆ ನೀಡಿದ್ದರು. ಆದರೆ, ನಾನು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ನಾಗುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗ ನಡೆದ ಘಟನೆಯೊಂದು ನನಗೆ ಈಗಲೂ ನೆನಪಿದೆ. ನಾನು ಯಾರನ್ನೂ ಹೆಸರಿಸಲ್ಲ, ಆದರೆ ವ್ಯಕ್ತಿ ಹೇಳಿದರು, ನೀವು ಪ್ರಧಾನಿಯಾಗಲು ಬಯಸಿದರೆ, ನಾವು ನಿಮ್ಮನ್ನು ಬೆಂಬಲಿಸುತ್ತೇವೆ ಎಂದು, ಆದರೆ ನಾನು ಪ್ರಸ್ತಾಪವನ್ನು ನಿರಾಕರಿಸಿದೆ. ನನಗೆ ಅಂತಹ ಯಾವುದೇ ಮಹತ್ವಾಕಾಂಕ್ಷೆ ಇಲ್ಲ

ಪ್ರಧಾನಿ ಹುದ್ದೆಗೆ ಆಫರ್‌ ಬಂದಿತ್ತು/ ಸ್ಪೋಟಕ ಮಾಹಿತಿ ಹೊರಹಾಕಿದ ಗಡ್ಕರಿ Read More »

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ/ ಅರವಿಂದ್ ಕೇಜ್ರಿವಾಲ್ ಘೋಷಣೆ

ಸಮಗ್ರ ನ್ಯೂಸ್: ಮುಂದಿನ ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜಿವಾಲ್‌ ಘೋಷಿಸಿದ್ದಾರೆ. ತಮ್ಮ ವಿರುದ್ಧ ಬಿಜೆಪಿ ಸುಳ್ಳು ಟೀಕೆ ಮಾಡಿದೆ ಎಂದು ಕೇಜ್ರವಾಲ್ ಹೇಳಿದ್ದಾರೆ. ಆದ್ದರಿಂದ ನಾವು ಸಾರ್ವಜನಿಕ ನ್ಯಾಯಾಲಯಕ್ಕೆ ಮನವಿ ಮಾಡುತ್ತೇವೆ ಎಂದು ಕೇಜ್ರಿವಾಲ್ ಹೇಳಿದರು, ಮುಖ್ಯಮಂತ್ರಿ ಸ್ಥಾನಕ್ಕೆ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ನವೆಂಬರ್‌ನಲ್ಲಿ ದೆಹಲಿಯಲ್ಲಿ ಚುನಾವಣೆ ನಡೆಸುವಂತೆ ಎಎಪಿ ಸಂಘಟಕರು ಚುನಾವಣಾ ಆಯೋಗವನ್ನು ಕೋರಿದ್ದಾರೆ. ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಮದ್ಯದ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ/ ಅರವಿಂದ್ ಕೇಜ್ರಿವಾಲ್ ಘೋಷಣೆ Read More »

ಭಾಗಮಂಡಲ: ಕಾವೇರಿ ಉಗಮಸ್ಥಾನದಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ| ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ನ್ಯೂಸ್: ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.‌17ರಂದು ಗುರುವಾರ ಬೆಳಿಗ್ಗೆ 7.40ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆ ಎಂಬ ನಂಬಿಕೆಯಿದೆ. ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತಾಯಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಎಲ್ಲಾ ಸಿದ್ಧತಾ ಕಾರ್ಯ ನಡೆಸಲಾಗುತ್ತಿದೆ. ಅಕ್ಟೋಬರ್‌ಗೆ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ

ಭಾಗಮಂಡಲ: ಕಾವೇರಿ ಉಗಮಸ್ಥಾನದಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ| ಇಲ್ಲಿದೆ ಸಂಪೂರ್ಣ ವಿವರ Read More »

ರಾಜ್ಯದ ಜನತೆಗೆ ಮತ್ತೊಮ್ಮೆ ದರ‌ ಏರಿಕೆ ಭಾಗ್ಯ!? ಹಾಲಿನ ದರ ಹೆಚ್ಚಿಸುವ ಆಲೋಚನೆಯಲ್ಲಿ ರಾಜ್ಯಸರ್ಕಾರ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಆ ಮೂಲಕ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗುತ್ತಿದೆ. ನೀವೆಲ್ಲ ರೈತರ

ರಾಜ್ಯದ ಜನತೆಗೆ ಮತ್ತೊಮ್ಮೆ ದರ‌ ಏರಿಕೆ ಭಾಗ್ಯ!? ಹಾಲಿನ ದರ ಹೆಚ್ಚಿಸುವ ಆಲೋಚನೆಯಲ್ಲಿ ರಾಜ್ಯಸರ್ಕಾರ Read More »

ಮಂಡ್ಯ: ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ಉತ್ಸವದ ಮೆರವಣಿಗೆ ವೇಳೆ ರಾತ್ರಿ ಕೆಲವು ಜನರು ಕಲ್ಲು ತೂರಾಟ ನಡೆಸಿ ಗಲಭೆ ಸೃಷ್ಟಿಸಿದ್ದರು. ಬಳಿಕ ಮಚ್ಚು, ಲಾಂಗ್ ತೋರಿಸಿ, ಪೆಟ್ರೋಲ್ ಬಾಂಬ್ ಕೂಡ ಎಸೆದಿದ್ದರು. ಈ ಕೃತ್ಯಕ್ಕೆ ಶ್ರೀರಾಮ ಸೇನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿ, ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದರು. ಬಜರಂಗದಳದ ನಾಯಕ ಪ್ರಮೋದ್ ಮುತಾಲಿಕ್‌ ಇಂದು ನಾಗಮಂಗಲಕ್ಕೆ ಆಗಮಿಸುವುದಾಗಿ ತಿಳಿಸಿದ್ದರು. ಆದರೆ, ಅವರಿಗೆ ನಾಗಮಂಗಲಕ್ಕೆ ಬಾರದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಹೀಗಾಗಿ, ಇಂದು ನಾಗಮಂಗಲದಲ್ಲಿ

ಮಂಡ್ಯ: ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ Read More »